ಕಾಂಗ್ರೆಸ್ಸಿನ ಪುಡಿ ರೌಡಿಗಳು ಕನ್ನಡಿಗರನ್ನು ಒಡೆದು ಆಳೋಕೆ ಕರ್ನಾಟಕದಲ್ಲಿ ಟೂಲ್ ಕಿಟ್ ಅಜೆಂಡಾ ಪ್ರದರ್ಶನ: BJP

ಬೆಂಗಳೂರು: ವೀರ ಸಾವರ್ಕರ್, ಭಗತ್ ಸಿಂಗ್ ಅವರನ್ನು ಇಟ್ಟುಕೊಂಡು ಕಾಂಗ್ರೆಸ್ಸಿನ ಪುಡಿ ರೌಡಿಗಳು ಅಖಂಡ ಭಾರತೀಯರಾದ ಕನ್ನಡಿಗರನ್ನು ಒಡೆದು ಆಳುವ ನೀತಿಯ ಭಾಗವಾಗಿ ಟೂಲ್ ಕಿಟ್ ಅಜೆಂಡಾವನ್ನು ಪ್ರದರ್ಶನ ಮಾಡುತ್ತಿದ್ದಾರೆ ಎಂಬುದಾಗಿ ಕರ್ನಾಟಕ ಬಿಜೆಪಿ ಕಿಡಿಕಾರಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ಬೆಂಕಿ ಇಡುವ ಕೆಲಸ ಮಾಡುವುದರ ಜತೆಗೆ ದಕ್ಷಿಣ ಭಾರತ – ಉತ್ತರ ಭಾರತವೆಂದು ಇಬ್ಭಾಗವನ್ನು ಮಾಡಿತ್ತು ಎಂದು … Continue reading ಕಾಂಗ್ರೆಸ್ಸಿನ ಪುಡಿ ರೌಡಿಗಳು ಕನ್ನಡಿಗರನ್ನು ಒಡೆದು ಆಳೋಕೆ ಕರ್ನಾಟಕದಲ್ಲಿ ಟೂಲ್ ಕಿಟ್ ಅಜೆಂಡಾ ಪ್ರದರ್ಶನ: BJP