Karnataka Politics: ಬಿಜೆಪಿ ವಿರುದ್ಧ ಮುಂದುವರೆದ ಕಾಂಗ್ರೆಸ್ ಟ್ವಿಟ್ಟರ್ ವಾರ್ : ಸರ್ಕಾರ ವಿಸರ್ಜಿಸಿ ಚುನಾವಣೆಗೆ ಬರುವಂತೆ ಆಗ್ರಹ

ಬೆಂಗಳೂರು: ಸಿಎಂ ಬದಲಾಗುತ್ತಾರೆ ಎನ್ನುತ್ತಾರೆ ಸುರೇಶ್ ಗೌಡ, ಸ್ಟ್ರಾಂಗ್ ಗೃಹಸಚಿವರು ಬೇಕು ಎನ್ನುತ್ತಾರೆ ಯತ್ನಾಳ್, ಮಾಧುಸ್ವಾಮಿ ರಾಜೀನಾಮೆ ಕೊಡಬೇಕು ಎನ್ನುತ್ತಾರೆ ಮುನಿರತ್ನ, ಸಿಎಂ ಹೇಳಿದ್ರೆ ಕೊಡ್ತೀನಿ ಅಂತಾರೆ ಮಾಧುಸ್ವಾಮಿ ಇಂತಹ ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ ಬಿಜೆಪಿ ಎಂಬುದಾಗಿ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ. >ಸಿಎಂ ಬದಲಾಗುತ್ತಾರೆ ಎನ್ನುತ್ತಾರೆ ಸುರೇಶ್ ಗೌಡ >ಸ್ಟ್ರಾಂಗ್ ಗೃಹಸಚಿವರು ಬೇಕು ಎನ್ನುತ್ತಾರೆ ಯತ್ನಾಳ್ >ಮಾಧುಸ್ವಾಮಿ ರಾಜೀನಾಮೆ ಕೊಡಬೇಕು ಎನ್ನುತ್ತಾರೆ ಮುನಿರತ್ನ >ಸಿಎಂ ಹೇಳಿದ್ರೆ ಕೊಡ್ತೀನಿ ಅಂತಾರೆ ಮಾಧುಸ್ವಾಮಿ ಇಂತಹ … Continue reading Karnataka Politics: ಬಿಜೆಪಿ ವಿರುದ್ಧ ಮುಂದುವರೆದ ಕಾಂಗ್ರೆಸ್ ಟ್ವಿಟ್ಟರ್ ವಾರ್ : ಸರ್ಕಾರ ವಿಸರ್ಜಿಸಿ ಚುನಾವಣೆಗೆ ಬರುವಂತೆ ಆಗ್ರಹ