ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರ ಕಚೇರಿಯಿಂದ ದೀಪಾವಳಿ ಉಡುಗೋರೆಯಾಗಿ ಪತ್ರಕರ್ತರಿಗೆ ಸಿಹಿ ತಿಂಡಿ ಜೊತೆಗೆ ಹಣವನ್ನು ಇಟ್ಟು ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ವಾಗ್ಧಾಳಿ ನಡೆಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಮಾಧ್ಯಮಗಳು ಸರ್ಕಾರದ ಭ್ರಷ್ಟಾಚಾರವನ್ನು ಬಯಲಿಗೆಳೆದು ನಿರಂತರ ವರದಿ ಮಾಡುತ್ತಿದೆ, ಹಾಗಾಗಿ ಪರ್ತಕರ್ತರಿಗೆ ಲಂಚ ನೀಡಿದೆ. ಮೊದಲು ಮುಖ್ಯಮಂತ್ರಿ ಬೊಮ್ಮಾಯಿ ರಾಜೀನಾಮೆ … Continue reading ‘ದೀಪಾವಳಿ ಗಿಫ್ಟ್ ಜೊತೆ ಪತ್ರಕರ್ತರಿಗೆ ಲಂಚ ಆರೋಪ’ : ಸಿಎಂ ಬೊಮ್ಮಾಯಿ ವಿರುದ್ಧ ಭ್ರಷ್ಟಾಚಾರ ಕೇಸ್ ದಾಖಲಿಸಲು ಕಾಂಗ್ರೆಸ್ ಆಗ್ರಹ
Copy and paste this URL into your WordPress site to embed
Copy and paste this code into your site to embed