ಕೆಂಗಡಿಸಿದ ಕೆಂಗಣ್ಣು ಕಾಯಿಲೆ : `ಮದ್ರಾಸ್ ಐ’ ರೋಗದ ಲಕ್ಷಣಗಳೇನು? ಸೋಂಕು ಬರದಂತೆ ತಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಕೆಂಗಣ್ಣು ಕಾಯಿಲೆ ಹಾವಳಿ ಜೋರಾಗಿದ್ದು, ಒಬ್ಬರಿಂದ ಒಬ್ಬರಿಗೆ ಕಾಯಿಲೆ ವೇಗವಾಗಿ ಹರಡುತ್ತಿದೆ. ಮದ್ರಾಸ್ ಐ ಎಂದು ಕರೆಯಲ್ಪಡುವ ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲೆ ಮತ್ತು ಕಣ್ಣಿನ ರೆಪ್ಪೆಗಳ ಒಳಭಾಗ ಉರಿಯೂತಕ್ಕೆ ಈಡಾಗಿ ಕೆಂಪು ಅಥವಾ ಗುಲಾಬಿ ಬಣ್ಣ ಹೊಂದಿ ಉದಿಕೊಳ್ಳುವುದು ಇದರ ಲಕ್ಷಣವಾಗಿದೆ. BIGG NEWS : ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದ್ರೆ `ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ’ : ಮಾಜಿ … Continue reading ಕೆಂಗಡಿಸಿದ ಕೆಂಗಣ್ಣು ಕಾಯಿಲೆ : `ಮದ್ರಾಸ್ ಐ’ ರೋಗದ ಲಕ್ಷಣಗಳೇನು? ಸೋಂಕು ಬರದಂತೆ ತಡೆಯುವುದು ಹೇಗೆ? ಇಲ್ಲಿದೆ ಮಾಹಿತಿ