BIG NEWS : ‘ಆಪ್’ ಗೆ 60 ಕೋಟಿ ನೀಡಿರುವುದಾಗಿ ಗಂಭೀರ ಆರೋಪ ಮಾಡಿದ ಸುಖೇಶ್ ಚಂದ್ರಶೇಖರ್ : ತನಿಖೆ ಸಾಧ್ಯತೆ

ನವದೆಹಲಿ : ಅಕ್ರಮ ಹಣ  ವರ್ಗಾವಣೆ ಪ್ರಕರಣ ಸಂಬಂಧ ಜೈಲಿನಲ್ಲಿರುವ ಆರೋಪಿ  ಸುಕೇಶ್ ಚಂದ್ರಶೇಖರ್ ಪದೇ ಪದೇ ಆಮ್ ಆದ್ಮಿ ಪಕ್ಷದ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾನೆ. ಇದೀಗ  ಆಮ್ ಆದ್ಮಿ ಪಕ್ಷಕ್ಕೆ 60 ಕೋಟಿ ರೂ. ನೀಡಿರುವುದಾಗಿ ಗಂಭೀರ ಆರೋಪ ಮಾಡಿದ್ದಾನೆ. ದೆಹಲಿಯ ಪಟಿಯಾಲ ಹೌಸ್ ಕೋರ್ಟ್‌ನಲ್ಲಿರುವ ಉನ್ನತಾಧಿಕಾರ ಸಮಿತಿಯು ಸುಕೇಶ್ ಹೇಳಿಕೆಯನ್ನು ಸ್ವೀಕರಿಸಿ ತನಿಖೆ ನಡೆಸಬೇಕೆಂದು ವಕೀಲ ಅನಂತ್ ಮಲಿಕ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇಂದು ಸುಕೇಶ್ ಚಂದ್ರಶೇಖರ್ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ … Continue reading BIG NEWS : ‘ಆಪ್’ ಗೆ 60 ಕೋಟಿ ನೀಡಿರುವುದಾಗಿ ಗಂಭೀರ ಆರೋಪ ಮಾಡಿದ ಸುಖೇಶ್ ಚಂದ್ರಶೇಖರ್ : ತನಿಖೆ ಸಾಧ್ಯತೆ