ಸುಭಾಷಿತ :

Monday, February 17 , 2020 12:44 AM

ಚೊಚ್ಚಲ ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದ ಕೋನೇರು ಹಂಪಿ!


Sunday, December 29th, 2019 12:31 pm

ಲೂಧಿಯಾನಾ, ಮಾಸ್ಕೋದಲ್ಲಿ ನಡೆದಿದ್ದ ಕಿಂಗ್ ಸಲ್ಮಾನ್ ವಿಶ್ವ ರ್ಯಾಪಿಡ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಚೆಸ್ ಮಾಸ್ಟರ್ ಕೋನೆರು ಹಂಪಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಶನಿವಾರ ಮಾಸ್ಕೋದಲ್ಲಿ ನಡೆದಿದ್ದ ವಿಶ್ವ ರ್ಯಾಪಿಡ್ ಚೆಸ್ ಚಾಂಪಿಯನ್ ಶಿಪ್ ಗೆಲ್ಲುವ ಮೂಲಕ ಕೋನೆರು ಹಂಪಿ ಅವರು ಮೊದಲ ವಿಶ್ವ ಚಾಂಪಿಯನ್ ಸಾಧನೆ ಮಾಡಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions