BIG NEWS: ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆಯು ಅಪರಾಧವಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆ ಮೂಲಕ ಮಹಿಳೆಯೊಬ್ಬರು ವ್ಯಕ್ತಿಯೊಬ್ಬರ ವಿರುದ್ಧ ದಾಖಲಿಸಿದ್ದಂತ ರೇಪ್ ಕೇಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ಡೇಟಿಂಗ್ ಆಪ್ ನಲ್ಲಿ ಭೇಟಿ, ಓಯೋ ರೂಂನಲ್ಲಿ ರೇಪ್ ಆರೋಪ ಸಂಬಂಧ ಹೈಕೋರ್ಟ್ ಗೆ ಮಹಿಳೆಯೊಬ್ಬರು ದಾಖಲಿಸಿದ್ದಂತ ಎಫ್ಐಆರ್ ರದ್ದುಪಡಿಸುವಂತೆ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದಂತ ಹೈಕೋರ್ಟ್ ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲವೆಂದು ತೀರ್ಪು ನೀಡಿದೆ. ಸಾಂಪ್ರಾಸ್ ಆಂಥೋಣಿ … Continue reading BIG NEWS: ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ: ಹೈಕೋರ್ಟ್ ಮಹತ್ವದ ತೀರ್ಪು