‘ಗಾಂಜಾ’ ಪ್ರಮಾಣ ನಿರ್ಧರಿಸುವಾಗ ಬೀಜ, ಎಲೆ ತೂಕವನ್ನೂ ಪರಿಗಣಿಸಿ: ಹೈಕೋರ್ಟ್ ಆದೇಶ
ಬೆಂಗಳೂರು : NDPS ಪ್ರಕರಣಗಳಲ್ಲಿ ಗಾಂಜಾ ಪ್ರಮಾಣ ನಿರ್ಧರಿಸುವಾಗ ಬೀಜ, ಎಲೆಯ ತೂಕ ಬಿಡುವಂತಿಲ್ಲ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಗಾಂಜಾ ಪ್ರಮಾಣ ನಿರ್ಧರಿಸುವಾಗ ಬೀಜ, ಎಲೆ, ಹೂವಿನ ತೂಕ ಪರಿಗಣಿಸದಂತೆ ಆರೋಪಿ ರಂಗಪ್ಪ ಎಂಬಾತ ಹೈಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಗಾಂಜಾ ಪ್ರಮಾಣವನ್ನು ನಿರ್ಧರಿಸುವಾಗ ಗಾಂಜಾದ ಬೀಜ, ಎಲೆ, ಹೂವಿನ ತೂಕ ಬಿಡುವಂತಿಲ್ಲ, ಅದನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ಆದೇಶ ಹೊರಡಿಸಿ ಆರೋಪಿ ರಂಗಪ್ಪ ಅರ್ಜಿಯನ್ನು ತಳ್ಳಿ ಹಾಕಿದೆ. ಗಾಂಜಾ ಪ್ರಕರಣವೊಂದರ … Continue reading ‘ಗಾಂಜಾ’ ಪ್ರಮಾಣ ನಿರ್ಧರಿಸುವಾಗ ಬೀಜ, ಎಲೆ ತೂಕವನ್ನೂ ಪರಿಗಣಿಸಿ: ಹೈಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed