ಒಂದೇ ಬಾರಿಗೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಚಿಂತನೆ : ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು : ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸಲು ನಮ್ಮ ಸರ್ಕಾರ ತೀರ್ಮಾನಿಸಿದೆ. ಇವುಗಳಿಗೆ ಇದ್ದ ಮೀಸಲಾತಿ ಸಮಸ್ಯೆ ಬಗೆಹರಿಸಲು ಸಿಎಂ ಹಾಗೂ ಸಚಿವರು ತಿಳಿಸಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆಗಳನ್ನೂ ಪಕ್ಷದ ಚಿಹ್ನೆ ಮೇಲೆ ನಡೆಸಬೇಕು ಎಂದು ಅನೇಕರು ಸಲಹೆ ನೀಡಿದ್ದು, ನಾವಿನ್ನೂ ಆ ಬಗ್ಗೆ ತೀರ್ಮಾನ ಮಾಡಿಲ್ಲ. ಒಂದೇ ಬಾರಿಗೆ ಎಲ್ಲವನ್ನು ನಡೆಸಲು ಚಿಂತನೆ ನಡೆಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ನ್ಯಾಯಾಲಯ ಆದೇಶ ನೀಡಿದೆ. ನಮ್ಮ ಸರ್ಕಾರ ಸಂವಿಧಾನದ 73, 74ನೇ … Continue reading ಒಂದೇ ಬಾರಿಗೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಚಿಂತನೆ : ಡಿಸಿಎಂ ಡಿಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed