ಅನಾಥ ಮಕ್ಕಳ ವ್ಯಾಸಂಗಕ್ಕೆ ವಿಶೇಷ ರಿಯಾಯಿತಿ ನೀಡಲು ಚಿಂತನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ವಿಧಾನಸಭೆ: ಅನಾಥಾಶ್ರಮಗಳಲ್ಲಿ ಇರುವ ಮಕ್ಕಳಿಗೆ ಪದವಿ ಪೂರ್ವ ಶಿಕ್ಷಣದವರೆಗೂ ದಾಖಲಾತಿ ಬಗ್ಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಉನ್ನತ ಶಿಕ್ಷಣಕ್ಕೆ ದಾಖಲಾಗುವ ಸಂದರ್ಭದಲ್ಲಿ ಸಾಮಾನ್ಯವರ್ಗದ ಇತರ ಮಕ್ಕಳಂತೆ ಈ ಮಕ್ಕಳನ್ನು ದಾಖಲಾತಿ ಮಾಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಇಂಥ ಮಕ್ಕಳಿಗೆ ವಿಶೇಷ ರಿಯಾಯಿತಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ 108 ಸರ್ಕಾರಿ, 54 ಅನುದಾನಿತ ಮತ್ತು 550 … Continue reading ಅನಾಥ ಮಕ್ಕಳ ವ್ಯಾಸಂಗಕ್ಕೆ ವಿಶೇಷ ರಿಯಾಯಿತಿ ನೀಡಲು ಚಿಂತನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Copy and paste this URL into your WordPress site to embed
Copy and paste this code into your site to embed