ದಕ್ಷಿಣ ಭಾರತವನ್ನ ಪ್ರತ್ಯೇಕ ದೇಶವೆಂದು ಪರಿಗಣಿಸುವುದು ಅತ್ಯಂತ ಆಕ್ಷೇಪಾರ್ಹ : ‘KTR’ಗೆ ‘ಅಮಿತ್ ಶಾ’ ತಿರುಗೇಟು

ನವದೆಹಲಿ : ಉತ್ತರ-ದಕ್ಷಿಣ ವಿಭಜನೆಯ ಬಗ್ಗೆ ಭಾರತ ರಾಷ್ಟ್ರ ಸಮಿತಿ (BRS) ಮುಖಂಡ ಕೆ.ಟಿ ರಾಮರಾವ್ ಅವರ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ದಕ್ಷಿಣವನ್ನ ಪ್ರತ್ಯೇಕ ದೇಶವೆಂದು ಪರಿಗಣಿಸುವುದು ‘ಅತ್ಯಂತ ಆಕ್ಷೇಪಾರ್ಹ’ ಎಂದು ಹೇಳಿದರು. ಎಎನ್ಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅಮಿತ್ ಶಾ, “ಈ ದೇಶವನ್ನ ಮತ್ತೆ ಎಂದಿಗೂ ವಿಭಜಿಸಲು ಸಾಧ್ಯವಿಲ್ಲ. ಉತ್ತರ ಭಾರತ ಮತ್ತು ದಕ್ಷಿಣ ಭಾರತವನ್ನ ವಿಭಜಿಸಿ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದರು ಮತ್ತು ಕಾಂಗ್ರೆಸ್ ಈ … Continue reading ದಕ್ಷಿಣ ಭಾರತವನ್ನ ಪ್ರತ್ಯೇಕ ದೇಶವೆಂದು ಪರಿಗಣಿಸುವುದು ಅತ್ಯಂತ ಆಕ್ಷೇಪಾರ್ಹ : ‘KTR’ಗೆ ‘ಅಮಿತ್ ಶಾ’ ತಿರುಗೇಟು