ರಾಜ್ಯ ಸರ್ಕಾರದಿಂದ ‘ಬಳ್ಳಾರಿ ಶೂಟೌಟ್’ ಮುಚ್ಚಿ ಹಾಕಲು ಷಡ್ಯಂತ್ರ್ಯ: HDK ಗಂಭೀರ ಆರೋಪ
ಬೆಂಗಳೂರು : ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಆಪ್ತನ ಗನ್ ಮ್ಯಾನ್ ನಡೆಸಿದ ಗುಂಡಿನ ದಾಳಿಯ ಕುರಿತು ಸ್ಪೋಟಕ ಮಾಹಿತಿಯನ್ನು ಬಹಿರಂಗ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಗುಂಡಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಾನೂನುಬಾಹಿರವಾಗಿ ಎರಡು ಬಾರಿ ನಡೆಸಲಾಗಿದೆ ಎಂದಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ … Continue reading ರಾಜ್ಯ ಸರ್ಕಾರದಿಂದ ‘ಬಳ್ಳಾರಿ ಶೂಟೌಟ್’ ಮುಚ್ಚಿ ಹಾಕಲು ಷಡ್ಯಂತ್ರ್ಯ: HDK ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed