BREAKING NEWS : ‘ಮುರುಘಾ ಶ್ರೀ’ ವಿರುದ್ಧ ಪಿತೂರಿ ಕೇಸ್ : ಮಾಜಿ ಆಡಳಿತಾಧಿಕಾರಿ ಬಸವರಾಜನ್ ಜೈಲಿನಿಂದ ಬಿಡುಗಡೆ

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ವಿರುದ್ಧ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಗೆ ಜಾಮೀನು ಸಿಕ್ಕಿದ್ದು, ಜೈಲಿನಿಂದ ಇಂದು ಬಿಡುಗಡೆಯಾಗಿದ್ದಾರೆ. ಮುರುಘಾ ಮಠದ ಶ್ರೀಗಳ ವಿರುದ್ಧ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿದ್ದ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಗೆ ಡಿ.22 ರಂದು ಹೈಕೋರ್ಟ್‍ ಜಾಮೀನು ನೀಡಿತ್ತು. ಹಾಗಾಗಿ ಅವರು ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ನವೆಂಬರ್ 10ರಂದು ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬಸವರಾಜನ್ ನ್ಯಾಯಾಂಗ ಬಂಧನದಲ್ಲಿದ್ದರು. ಈ ನಡುವೆ ಜಿಲ್ಲಾ ಪ್ರಧಾನ ಮತ್ತು ಸತ್ರ … Continue reading BREAKING NEWS : ‘ಮುರುಘಾ ಶ್ರೀ’ ವಿರುದ್ಧ ಪಿತೂರಿ ಕೇಸ್ : ಮಾಜಿ ಆಡಳಿತಾಧಿಕಾರಿ ಬಸವರಾಜನ್ ಜೈಲಿನಿಂದ ಬಿಡುಗಡೆ