ಜೆಡಿಎಸ್ ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಆದರೆ ಯಾರಿಂದಲೂ ಅದು ಸಾಧ್ಯವಿಲ್ಲ : ಶಾಸಕ ಎ.ಮಂಜು ಹೇಳಿಕೆ

ಮೈಸೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ನವೀನ್ ಗೌಡ ಫೇಸ್ಬುಕ್ನಲ್ಲಿ ಪೆನ್ ಡ್ರೈವ್ ಅನ್ನು ಅರಕಲಗೂಡು ಶಾಸಕ ಎ ಮಂಜು ಅವರಿಗೆ ನೀಡಿದ್ದೇನೆ ಎಂದು ಪೋಸ್ಟ್ ಹಾಕಿದ್ದು, ಈ ಕುಡಿದಂತೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಶಾಸಕ ಎ ಮಂಜು ನನಗೆ ಮಾಹಿತಿ ಇರೋ ಪ್ರಕಾರ ಈ ಪ್ರಕಾರಣ ಇಟ್ಟುಕೊಂಡು ಜೆಡಿಎಸ್ ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಆದರೆ ಯಾರಿಂದಲೂ ಅದು ಸಾಧ್ಯವಿಲ್ಲ ಎಂದು ತಿಳಿದರು. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ … Continue reading ಜೆಡಿಎಸ್ ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಆದರೆ ಯಾರಿಂದಲೂ ಅದು ಸಾಧ್ಯವಿಲ್ಲ : ಶಾಸಕ ಎ.ಮಂಜು ಹೇಳಿಕೆ