ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ( BJP Government ) ವಿರುದ್ಧ ಕಾಂಗ್ರೆಸ್ ( Congress ) ವಿನೂತನ ಅಭಿಯಾನ ಆರಂಭಿಸಿದೆ ಈ ಬೆನ್ನಲ್ಲೇ ರಾಜ್ಯ ನನ್ನ ಹೆಸರು ಕೆಡಿಸಲು ಮಾಡಿಸಿದ ಷಡ್ಯಂತ್ರ ಸಿಎಂ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅನುಷ್ಠಾನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು – ಸಚಿವ ಬಿ.ಸಿ ನಾಗೇಶ್
ಕೇಸ್ ಪೈಲ್ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಇದೆಲ್ಲಾ ಸ್ಯಾಡೋ ಕ್ಯಾಪೇನ್ ಗಳು ಜನರಿಗೆ ಗೊತ್ತಾಗಲ್ಲ. ಕಡಿವಾಣ ಹಾಕಬೇಕು ಅಂತ ತೀರ್ಮಾಣ ಮಾಡಿದ್ದೀನಿ ಎಂದು ಮಾಧ್ಯಮಗಳೊಂದಿಗೆ ಮಾತನಾಡುತ್ತ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅನುಷ್ಠಾನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು – ಸಚಿವ ಬಿ.ಸಿ ನಾಗೇಶ್
ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ QR ಕೋಡ್ ಜಟಾಪಟಿ ಶುರುವಾಗಿದೆ. 40% ಕಮಿಷನ್ ಆರೋಪ ಮುಂದಿಟ್ಟುಕೊಂಡು ಪೇ ಸಿಎಂ (Pay Cm Posters) ಎಂದು ಪೇಟಿಎಂ ಮಾದರಿಯಲ್ಲಿ ರಚಿಸಲಾಗಿರುವ ಪೋಸ್ಟರ್ ನಗರದ ಹಲವು ಕಡೆಗಳಲ್ಲಿ ಹಾಕಲಾಗಿತ್ತು