KRDL ಕಾಮಗಾರಿಯಲ್ಲಿ ಅವ್ಯವಹಾರ, ತೆಲಂಗಾಣ ಚುನಾವಣೆಗೆ ಹಣ: ಛಲವಾದಿ ನಾರಾಯಣಸ್ವಾಮಿ ಆರೋಪ
ಬೆಂಗಳೂರು: ಕೆ.ಆರ್.ಡಿ.ಎಲ್ ಕಾಮಗಾರಿಯಲ್ಲಿ ಭಾರಿ ಅವ್ಯವಹಾರ ಆಗಿದ್ದು, ತೆಲಂಗಾಣ ಚುನಾವಣೆಗೆ ಆ ಹಣವನ್ನು ಬಳಸಿಕೊಂಡ ಆರೋಪವಿದೆ. ಇದನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಮತ್ತು ಅಜಯ್ ಸಿಂಗ್ ಇದನ್ನು ಮಾಡುತ್ತಿದ್ದು, ನನಗೆ ಬಂದ ಮಾಹಿತಿ ಪ್ರಕಾರ ಇವರಿಬ್ಬರು ಸೇರಿ ಬಿಡುಗಡೆಯಾದ ಹಣದಲ್ಲಿ ಶೇ 40 ಕಮಿಷನ್ ತೆಗೆದುಕೊಂಡಿದ್ದಾರೆ. ತೆಲಂಗಾಣ ಚುನಾವಣೆಗೆ … Continue reading KRDL ಕಾಮಗಾರಿಯಲ್ಲಿ ಅವ್ಯವಹಾರ, ತೆಲಂಗಾಣ ಚುನಾವಣೆಗೆ ಹಣ: ಛಲವಾದಿ ನಾರಾಯಣಸ್ವಾಮಿ ಆರೋಪ
Copy and paste this URL into your WordPress site to embed
Copy and paste this code into your site to embed