ವಿಜಯಪುರ: ಕಳೆದ ಹತ್ತು ವರ್ಷಗಳಿಂದ ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದಾಗ ವಕ್ಫ್ ಆಸ್ತಿ ರಕ್ಷಣೆ ಕುರಿತು ಅಪಾರ ಕಾಳಜಿ ತೋರಿದ ಬಿಜೆಪಿ ಈಗ ವಿಜಯಪುರವನ್ನು ಹಿಂದುತ್ವದ ಪ್ರಯೋಗ ಶಾಲೆಯನ್ನಾಗಿ ಮಾಡಲು ಹೊರಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಆರೋಪಿಸಿದ್ದಾರೆ. ಶುಕ್ರವಾರ ಅವರು ಇಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಬಿಜೆಪಿ ಅಧಿಕಾರದ ಅವಧಿಯಲ್ಲಿ ವಕ್ಫ್ ಆಸ್ತಿ ರಕ್ಷಣೆಗೆ ಹೊರಡಿಸಿದ ಹತ್ತಾರು ಸುತ್ತೋಲೆಗಳನ್ನು ಬಿಡುಗಡೆ ಮಾಡಿದರು. ಕಳೆದ ಒಂದೆರಡು ವಾರಗಳಿಂದ ವಕ್ಫ್ … Continue reading ವಕ್ಫ್ ನೆಪದಲ್ಲಿ ವಿಜಯಪುರವನ್ನು ಹಿಂದುತ್ವದ ಪ್ರಯೋಗಶಾಲೆ ಮಾಡುವ ಸಂಚು: ಬಿಜೆಪಿ ವಿರುದ್ಧ ಸಚಿವ ಎಂ ಬಿ ಪಾಟೀಲ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed