BREAKING: ‘ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ’ ಕೊಲೆಗೆ ಸಂಚು ಪ್ರಕರಣ: ಐವರ ವಿರುದ್ಧ ‘FIR’ ದಾಖಲು

ತುಮಕೂರು: ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಅವರ ಕೊಲೆಗೆ ಸಂಚು ರೂಪಿಸಿದ್ದ ಸಂಬಂಧ ಐವರ ವಿರುದ್ಧ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಅವರು ತಮ್ಮ ಕೊಲೆಗೆ ಸಂಚು ರೂಪಿಸಿದ್ದ ಬಗ್ಗೆ ಡಿಜಿ ಮತ್ತು ಐಜಿಪಿ ಭೇಟಿಯಾಗಿ ದೂರು ನೀಡಿದ್ದರು. ಆ ನಂತ್ರ ತುಮಕೂರು ಎಸ್ಪಿಗೂ ದೂರು ನೀಡಿದ್ದರು. ಈ ದೂರು ಆಧರಿಸಿ ಐವರ ವಿರುದ್ಧ ಕ್ಯಾತ್ಸಂದ್ರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಎ1 ಆರೋಪಿಯಾಗಿಸಿ ಸೋಮು, ಎ2 ಭರತ್, ಎ3 ಅಮಿತ್, … Continue reading BREAKING: ‘ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ’ ಕೊಲೆಗೆ ಸಂಚು ಪ್ರಕರಣ: ಐವರ ವಿರುದ್ಧ ‘FIR’ ದಾಖಲು