Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕಮಲ್ ಹಾಸನ್ ವಿವಾದತ್ಮಕ ಹೇಳಿಕೆ ವಿಚಾರ : ಶಿವರಾಜ್ ಕುಮಾರ್ ನಾಡದ್ರೋಹಿ ಎಂದ ಮುಖ್ಯಮಂತ್ರಿ ಚಂದ್ರು

01/06/2025 5:43 PM

ನಿಮ್ಮ ವಿದ್ಯುತ್ ಸಂಬಂಧಿತ ದೂರು ದಾಖಲಿಸುವುದು ಇನ್ನಷ್ಟು ಸುಲಭ | BESCOM WhatsApp Helpline Number

01/06/2025 5:38 PM

SHOCKING : ಮಗಳ ಮದುವೆಗೆ ಒಂದು ದಿನ ಇರುವಾಗ ನಡೆಯಿತು ಘೋರ ದುರಂತ : ಗಂಟಲಲ್ಲಿ ಕಪ್‌ ಕೇಕ್ ಸಿಲುಕಿ ಮಹಿಳೆ ಸಾವು!

01/06/2025 5:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾನ್ಸ್ಟೇಬಲ್ ಮೇಲೆ ಶಾಸಕಿ ಪುತ್ರ ಹಲ್ಲೆ ಪ್ರಕರಣ : ಪೊಲೀಸ್ ಕಾನ್ಸ್ಟೇಬಲ್ ಗಳಿಂದ ಸಹಿ ಅಭಿಯಾನ
KARNATAKA

ಕಾನ್ಸ್ಟೇಬಲ್ ಮೇಲೆ ಶಾಸಕಿ ಪುತ್ರ ಹಲ್ಲೆ ಪ್ರಕರಣ : ಪೊಲೀಸ್ ಕಾನ್ಸ್ಟೇಬಲ್ ಗಳಿಂದ ಸಹಿ ಅಭಿಯಾನ

By kannadanewsnow0515/02/2024 9:15 AM

ರಾಯಚೂರು : ಕಳೆದ ಕೆಲವು ದಿನಗಳ ಹಿಂದೆ ರಾಯಚೂರನ್ ನ ದೇವದುರ್ಗ ಪಟ್ಟಣದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಪುತ್ರ ಸಂತೋಷ್ ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೇವದುರ್ಗ ಎಲ್ ಆ್ಯಂಡ್ ಓ ಹಾಗೂ ಟ್ರಾಫಿಕ್ ಠಾಣೆ ಎಲ್ಲಾ ಪೊಲೀಸ್ ಕಾನ್ಸ್ಟೇಬಲ್​ಗಳು ಸಹಿ ಆಂದೋಲನ ಮಾಡುತ್ತಿದ್ದಾರೆ

ಈಗಾಗಲೇ ಘಟನೆಯ ಕುರಿತಂತೆ ಕಾನ್ಸ್ಟೇಬಲ್ ಹನುಮಂತರಾಯ ಶಾಸಕ ಕರೆಮ್ಮ ನಾಯಕ್ ಪುತ್ರ ಸಂತೋಷ ಹಾಗೂ ಪಿಎ ಇಲಿಯಾಸ ಸೇರಿದಂತೆ 8 ಜನರ ವಿರುದ್ಧ ದೂರು ಸಲ್ಲಿಸಿದ್ದಾರೆ.ಆದರೆ ಇದುವರೆಗೂ ಸಂತೋಷ್ ಹಾಗೂ ಉಳಿದ ಆರೋಪಿಗಳನ್ನು ಬಂಧಿಸಿಲ್ಲ ಎಂದು ಟ್ರಾಫಿಕ್ ಠಾಣೆ ಎಲ್ಲಾ ಪೊಲೀಸ್ ಕಾನ್ಸ್ಟೇಬಲ್​ಗಳು ಸಹಿ ಆಂದೋಲನ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ದೇವದುರ್ಗ ಎಲ್ ಆ್ಯಂಡ್ ಓ ಹಾಗೂ ಟ್ರಾಫಿಕ್ ಠಾಣೆ ಎಲ್ಲಾ ಪೊಲೀಸ್ ಕಾನ್ಸ್ಟೇಬಲ್​ಗಳು ಸಹಿ ಆಂದೋಲನ ಮಾಡುತ್ತಿದ್ದಾರೆ. ಘಟನೆ ನಡೆದು ಹಲವು ದಿನಗಳೇ ಕಳೆದರೂ ರಾಜಕೀಯ ಒತ್ತಡಕ್ಕೆ ಶಾಸಕಿ‌ ಪುತ್ರ ಸಂತೋಷ್ ಬಂಧಿಸದೇ ಇರೋದಕ್ಕೆ ಕಿಡಿಕಾರಿದ್ದಾರೆ. ಎಲ್ ಆ್ಯಂಡ್ ಓ ಠಾಣೆಯ 36 ಹಾಗೂ ಟ್ರಾಫಿಕ್ ಠಾಣೆಯ 23 ಪೊಲೀಸ್ ಕಾನ್ಸ್ಟೇಬಲ್​ಗಳು ಸೇರಿ‌ 59 ಸಿಬ್ಬಂದಿಯಿಂದ ಎಸ್​ಪಿಗೆ ದೂರು ನೀಡಲಾಗಿದೆ.

BIG NEWS : ಫೆ.17ರಂದು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ʻಬೆಂಗಳೂರು ಚಲೋʼ

ಘಟನೆ ಹಿನ್ನೆಲೆ?

ಕಾನ್ಸ್​ಟೇಬಲ್ ಹನುಮಂತರಾಯ ಅವರು ಫೆ.11ರಂದು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್​ ಅನ್ನು​ ತಡೆದಿದ್ದರು. ಟ್ರ್ಯಾಕ್ಟರ್​ ತಡೆಹಿಡಿದ ವಿಚಾರಕ್ಕೆ ಶಾಸಕಿ ಪುತ್ರ ಸಂತೋಷ್​​ ಕಾನ್ಸ್​ಟೇಬಲ್ ಹನುಮಂತರಾಯ ಅವರಿಗೆ ​ಕರೆ ಮಾಡಿ ಟ್ರ್ಯಾಕ್ಟರ್​ ಬಿಡುವಂತೆ ಹೇಳಿದ್ದಾರೆ. ಒತ್ತಡಕ್ಕೆ ಮಣಿಯದ ಕಾನ್ಸ್​ಟೇಬಲ್ ಹನುಮಂತರಾಯ ಅವರು ಟ್ರ್ಯಾಕ್ಟರ್​ ಅನ್ನು ಪೊಲೀಸ್​ ಠಾಣೆಗೆ ತಂದು ಪರಿಶೀಲನೆ ನಡೆಸಿದ್ದಾರೆ.

ಇದರಿಂದ ಆಕ್ರೋಶಗೊಂಡ ಶಾಸಕಿ ಪುತ್ರ ಸಂತೋಷ್​ ಕಾನ್ಸ್​ಟೇಬಲ್ ಹನುಮಂತರಾಯ ಅವರನ್ನು​ ದೇವದುರ್ಗ ಪ್ರವಾಸಿ ಮಂದಿರಕ್ಕೆ ಕರೆಸಿಕೊಂಡು ಹಲ್ಲೆ ಮಾಡಿದ್ದಾರೆ. ಪ್ರಕರಣ ಸಂಬಂಧ ಶಾಸಕಿ ಕರೆಮ್ಮ ನಾಯಕ್ ಪುತ್ರ ಸಂತೋಷ್ ವಿರುದ್ಧ ದೇವದುರ್ಗ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಎ1 ಸಂತೋಷ್, ಎ5 ಶಾಸಕಿ ಪಿಎ ಇಲಿಯಾಸ್ ಎಂದು ಉಲ್ಲೇಖಿಸಲಾಗಿದೆ.

ಚಿತ್ರದುರ್ಗ : ಹಣ ಡಬಲ್ ಆಗುತ್ತೆಂದು ಹೇಳಿ ಮೋಸ : ಆಂಧ್ರ ಮೂಲದ ವ್ಯಕ್ತಿಯಿಂದ 4.79ಕೋಟಿ ವಂಚನೆ

ಲೋಕಸಭಾ ಚುನಾವಣೆ ಮೇಲೆ ಸಿಎಂ ಸಿದ್ದರಾಮಯ್ಯ ಕಣ್ಣು : ಸರ್ಕಾರದ ಮುಂದಿರುವ ಸವಾಲುಗಳೇನು?

Share. Facebook Twitter LinkedIn WhatsApp Email

Related Posts

BIG NEWS : ಕಮಲ್ ಹಾಸನ್ ವಿವಾದತ್ಮಕ ಹೇಳಿಕೆ ವಿಚಾರ : ಶಿವರಾಜ್ ಕುಮಾರ್ ನಾಡದ್ರೋಹಿ ಎಂದ ಮುಖ್ಯಮಂತ್ರಿ ಚಂದ್ರು

01/06/2025 5:43 PM1 Min Read

ನಿಮ್ಮ ವಿದ್ಯುತ್ ಸಂಬಂಧಿತ ದೂರು ದಾಖಲಿಸುವುದು ಇನ್ನಷ್ಟು ಸುಲಭ | BESCOM WhatsApp Helpline Number

01/06/2025 5:38 PM1 Min Read

SHOCKING : ಮಗಳ ಮದುವೆಗೆ ಒಂದು ದಿನ ಇರುವಾಗ ನಡೆಯಿತು ಘೋರ ದುರಂತ : ಗಂಟಲಲ್ಲಿ ಕಪ್‌ ಕೇಕ್ ಸಿಲುಕಿ ಮಹಿಳೆ ಸಾವು!

01/06/2025 5:32 PM1 Min Read
Recent News

BIG NEWS : ಕಮಲ್ ಹಾಸನ್ ವಿವಾದತ್ಮಕ ಹೇಳಿಕೆ ವಿಚಾರ : ಶಿವರಾಜ್ ಕುಮಾರ್ ನಾಡದ್ರೋಹಿ ಎಂದ ಮುಖ್ಯಮಂತ್ರಿ ಚಂದ್ರು

01/06/2025 5:43 PM

ನಿಮ್ಮ ವಿದ್ಯುತ್ ಸಂಬಂಧಿತ ದೂರು ದಾಖಲಿಸುವುದು ಇನ್ನಷ್ಟು ಸುಲಭ | BESCOM WhatsApp Helpline Number

01/06/2025 5:38 PM

SHOCKING : ಮಗಳ ಮದುವೆಗೆ ಒಂದು ದಿನ ಇರುವಾಗ ನಡೆಯಿತು ಘೋರ ದುರಂತ : ಗಂಟಲಲ್ಲಿ ಕಪ್‌ ಕೇಕ್ ಸಿಲುಕಿ ಮಹಿಳೆ ಸಾವು!

01/06/2025 5:32 PM

ಕರ್ನಾಟಕದಲ್ಲಿ 11 ತಿಂಗಳ ಮಗುವಿಗೆ ಕೋವಿಡ್-19 ಸೋಂಕು ದೃಢ | COVID-19 Positive

01/06/2025 5:18 PM
State News
KARNATAKA

BIG NEWS : ಕಮಲ್ ಹಾಸನ್ ವಿವಾದತ್ಮಕ ಹೇಳಿಕೆ ವಿಚಾರ : ಶಿವರಾಜ್ ಕುಮಾರ್ ನಾಡದ್ರೋಹಿ ಎಂದ ಮುಖ್ಯಮಂತ್ರಿ ಚಂದ್ರು

By kannadanewsnow0501/06/2025 5:43 PM KARNATAKA 1 Min Read

ಬೆಂಗಳೂರು : ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರವಾಗಿ, ನಟ ಶಿವರಾಜ್…

ನಿಮ್ಮ ವಿದ್ಯುತ್ ಸಂಬಂಧಿತ ದೂರು ದಾಖಲಿಸುವುದು ಇನ್ನಷ್ಟು ಸುಲಭ | BESCOM WhatsApp Helpline Number

01/06/2025 5:38 PM

SHOCKING : ಮಗಳ ಮದುವೆಗೆ ಒಂದು ದಿನ ಇರುವಾಗ ನಡೆಯಿತು ಘೋರ ದುರಂತ : ಗಂಟಲಲ್ಲಿ ಕಪ್‌ ಕೇಕ್ ಸಿಲುಕಿ ಮಹಿಳೆ ಸಾವು!

01/06/2025 5:32 PM

ಕರ್ನಾಟಕದಲ್ಲಿ 11 ತಿಂಗಳ ಮಗುವಿಗೆ ಕೋವಿಡ್-19 ಸೋಂಕು ದೃಢ | COVID-19 Positive

01/06/2025 5:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.