ಗಮನಿಸಿ : ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ – Kannada News Now


State

ಗಮನಿಸಿ : ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳುರು :  ಕಾನ್ ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ ಇಲ್ಲಿದೆ. ಸೆ.20 ರಂದು ಕಾನ್ ಸ್ಟೇಬಲ್ ಹುದ್ದೆಗೆ ನಗರದಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ.

ಸಿವಿಲ್ ಪೊಲೀಸ್ ಕಾನ್‍ಟೇಬಲ್ ಪುರುಷ ಮತ್ತು ಮಹಿಳಾ  ಹಾಗೂ ಸಿವಿಲ್ ಪೊಲೀಸ್ ಕಾನ್‍ಸ್ಟೆಬಲ್ ಪುರುಷ ಮತ್ತು ಮಹಿಳಾ)( ಕಲ್ಯಾಣ ಕರ್ನಾಟಕ) ಹುದ್ದೆಗಳ ಭರ್ತಿಯ ಸಂಬಂಧ ಸುಮಾರು 37,640 ಅಭ್ಯರ್ಥಿಗಳಿಗೆ ಸೆ.20ರಂದು ಪರೀಕ್ಷೆ ನಡೆಯಲಿದೆ. ನಗರದ 69 ಪರೀಕ್ಷಾ ಕೇಂದ್ರದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 12.30ರವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.ksp.gov.in ವೆಬ್ ಸೈಟ್ ವೀಕ್ಷಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಕರೆಪತ್ರವನ್ನು ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದಾಗಿದೆ.

ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ : ರಾಜ್ಯ ಸರ್ಕಾರದಿಂದ 2020-21ನೇ ಸಾಲಿನ ಎಲ್ಲಾ ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ಬ್ರೇಕ್

ಮಹಾರಾಷ್ಟ್ರ ರಾಜ್ಯಪಾಲರ ಭೇಟಿಗೆ ಮುಂದಾದ ನಟಿ ಕಂಗನಾ ರಣಾವತ್




error: Content is protected !!