BREAKING NEWS: ಹಾಸನದಲ್ಲಿ ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಕಾನ್ಸ್‌ಟೇಬಲ್‌ಗೆ ದುಷ್ಕರ್ಮಿಗಳಿಂದ ಚಾಕು ಇರಿತ

ಹಾಸನ: ಜಿಲ್ಲೆಯ ದಾಸರಕೊಪ್ಪಲಿನಲ್ಲಿ ಬಳಿ ಗಲಾಟೆ ಮಾಡಬೇಡಿ ಎಂದು ಬುದ್ದಿ ಹೇಳಿದ್ದಕ್ಕೆ ಪೊಲೀಸ್ ಕಾನ್ಸ್‌ಟೇಬಲ್‌ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. BREAKING NEWS: ಅಕ್ರಮ ಹಣ ವರ್ಗಾವಣೆ ಕೇಸ್; ಪ್ರಕರಣ ರದ್ದು ಕೋರಿ ಡಿಕೆಶಿ ಅರ್ಜಿ ವಿಚಾರಣೆ ಡಿ.15ಕ್ಕೆ ಮುಂದೂಡಿಕೆ   ಲೋಹಿತ್ ಗಾಯಗೊಂಡಿರುವ ಪೊಲೀಸ್ ಕಾನ್ಸ್‌ಟೇಬಲ್‌.ಲೋಹಿತ್ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್‌ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅವರು ತಮ್ಮ ಸಂಬಂಧಿಕರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಹಾಸನದ ದಾಸರಕೊಪ್ಪಲಿಗೆ ಬಂದಿದ್ದರು. ಸಾವಿನ ಮನೆಯ ಬಳಿ ಕೆಲ ಯುವಕರು ಗಲಾಟೆ … Continue reading BREAKING NEWS: ಹಾಸನದಲ್ಲಿ ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಕಾನ್ಸ್‌ಟೇಬಲ್‌ಗೆ ದುಷ್ಕರ್ಮಿಗಳಿಂದ ಚಾಕು ಇರಿತ