ನಾಳೆ ‘ಗ್ರಾಮ ಪಂಚಾಯ್ತಿ’ಗಳಲ್ಲಿ ‘ಸಂವಿಧಾನ ದಿನ’ ಅಭಿಯಾನ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಭಾರತ ಸಂವಿಧಾನದ 75ನೆ ವಾರ್ಷಿಕೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರಾಜ್ಯಾದ್ಯಂತ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸಂವಿಧಾನ ದಿನವಾದ ನವೆಂಬರ್ 26ರಿಂದ ಆರಂಭವಾಗಲಿರುವ ಮೂರು ದಿನಗಳ ಈ ಕಾರ್ಯಕ್ರಮದಲ್ಲಿ ಸಾಂವಿಧಾನಿಕ ಸಾಕ್ಷರತೆಯ ಬಗ್ಗೆ ಅರಿವು ಮೂಡಿಸಲಾಗುವದಲ್ಲದೆ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ನ್ಯಾಯದ ತತ್ವಗಳನ್ನು ಎತ್ತಿ ತೋರಿಸಲಾಗುತ್ತದೆ, … Continue reading ನಾಳೆ ‘ಗ್ರಾಮ ಪಂಚಾಯ್ತಿ’ಗಳಲ್ಲಿ ‘ಸಂವಿಧಾನ ದಿನ’ ಅಭಿಯಾನ: ಸಚಿವ ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed