ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ಸಂವಿಧಾನ ದಿನ ಆಚರಣೆ

ಮೈಸೂರು: ನೈರುತ್ಯ ರೈಲ್ವೆ, ಮೈಸೂರು ವಿಭಾಗದಲ್ಲಿ ಇಂದು ಸಂವಿಧಾನ ದಿನವನ್ನು ಗೌರವಪೂರ್ಣ ಹಾಗೂ ಅರ್ಥಪೂರ್ಣ ಕಾರ್ಯಕ್ರಮದೊಂದಿಗೆ ಆಚರಿಸಲಾಯಿತು. ಮೈಸೂರು ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ನಿರ್ವಾಹಕರಾದ ಶಮ್ಮಾಸ್ ಹಮೀದ್ ಅವರು ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಇಂಗ್ಲಿಷ್ ನಲ್ಲಿ ಪಠಿಸಿದರು, ಕನ್ನಡದಲ್ಲಿ ಲೋಹಿತೇಶ್ವರ, ಹಿರಿಯ ವಾಣಿಜ್ಯ ವ್ಯವಸ್ಥಾಪಕರು ಇವರು ಪಠಿಸಿದರು. ರಾಷ್ಟ್ರದ ಸಂವಿಧಾನದಲ್ಲಿ ಅಳವಡಿಸಿರುವ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಆದರ್ಶಗಳಿಗೆ ಮರುನಿಷ್ಠೆಯನ್ನು ವ್ಯಕ್ತಪಡಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶಮ್ಮಾಸ್ ಹಮೀದ್ ಅವರು, ರಾಷ್ಟ್ರದ ಪ್ರಗತಿಗೆ ಮಾರ್ಗದರ್ಶಕವಾಗಿರುವ ಪ್ರಸ್ತಾವನೆಯ … Continue reading ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ಸಂವಿಧಾನ ದಿನ ಆಚರಣೆ