“ಸಂವಿಧಾನ ಕೋಟ್ಯಾಂತರ ಜನರ ಭಾವನೆ, ಬದುಕಾಗಿದೆ” : ಲೋಕಸಭೆಯಲ್ಲಿ ‘ಪ್ರಧಾನಿ ಮೋದಿ’ ಭಾಷಣ

ನವದೆಹಲಿ : ಭಾರತದ ಸಂವಿಧಾನವನ್ನು ಅಂಗೀಕರಿಸಿದ 75 ನೇ ವಾರ್ಷಿಕೋತ್ಸವದ ನೆನಪಿಗಾಗಿ ಎರಡು ದಿನಗಳ ವಿಶೇಷ ಚರ್ಚೆಯನ್ನ ಸಂಸತ್ತಿನ ಕೆಳಮನೆಯಾದ ಲೋಕಸಭೆಯಲ್ಲಿ ಶುಕ್ರವಾರ ಪ್ರಾರಂಭಿಸಲಾಯಿತು. ಚರ್ಚೆಯ ಮೊದಲ ದಿನ ಕೇಂದ್ರ ಸಚಿವ ರಾಜನಾಥ್ ಸಿಂಗ್, ಸಂಸದರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಮಹುವಾ ಮೊಯಿತ್ರಾ ಸೇರಿದಂತೆ ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್ಡಿಎ ಮತ್ತು ಪ್ರತಿಪಕ್ಷಗಳ ಕಾಂಗ್ರೆಸ್ ನೇತೃತ್ವದ ಎನ್ಡಿಎ ಬಣದ ನಡುವೆ ಬಿಸಿ ಬಿಸಿ ಚರ್ಚೆಗಳು ನಡೆದವು. ಲೋಕಸಭೆಯಲ್ಲಿ ವಿಶೇಷ ಚರ್ಚೆಯ ಅಧಿವೇಶನವು ಶನಿವಾರ ಪ್ರಧಾನಿ ನರೇಂದ್ರ … Continue reading “ಸಂವಿಧಾನ ಕೋಟ್ಯಾಂತರ ಜನರ ಭಾವನೆ, ಬದುಕಾಗಿದೆ” : ಲೋಕಸಭೆಯಲ್ಲಿ ‘ಪ್ರಧಾನಿ ಮೋದಿ’ ಭಾಷಣ