ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ‘400’ ಸ್ಥಾನ ಗೆದ್ದರೆ ‘ಸಂವಿಧಾನ ಬದಲಾವಣೆ’ : ಮತ್ತೆ ವಿವಾದದ ಹೇಳಿಕೆ ನೀಡಿದ ಹೆಗ್ಡೆ

ಉತ್ತರಕನ್ನಡ : ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರು 400ಕ್ಕೂ ಅಧಿಕ ಸೀಟು ಗೆಲ್ಲಬೇಕು ಅಂದಿದ್ದಾರೆ. 400 ಯಾಕೆ ನಮಗೆ ಲೋಕಸಭೆಯಲ್ಲಿ ಬಹುಮತ ಇದೆ, ರಾಜ್ಯಸಭೆಯಲ್ಲಿ ಇಲ್ಲ. ಸಂವಿಧಾನ ತಿದ್ದುಪಡಿ ಮಾಡೋದಾದರೆ ಬಹುಮತ ಅವಶ್ಯ ಎಂದು ಅನಂತಕುಮಾರ ಹೆಗ್ಡೆ ವಿವಾದಾತ್ಮಕ ಹೇಳಿಕೆ ನಿದ್ದಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದ ಹಲಗೇರಿ ಗ್ರಾಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದ್ದಾರೆ. ಯಾಕೆಂದರೆ, ಕಾಂಗ್ರೆಸ್​ನವರು ಅನಗ್ಯವಾಗಿ ಹೇರಿದ ವಿಚಾರಗಳನ್ನು … Continue reading ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ‘400’ ಸ್ಥಾನ ಗೆದ್ದರೆ ‘ಸಂವಿಧಾನ ಬದಲಾವಣೆ’ : ಮತ್ತೆ ವಿವಾದದ ಹೇಳಿಕೆ ನೀಡಿದ ಹೆಗ್ಡೆ