BREAKING NEWS : ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ ನಿರ್ಮಾಣ : ಸಿಎಂ ಬೊಮ್ಮಾಯಿ ಘೋಷಣೆ |Basavaraj Bommai

ಕೊಪ್ಪಳ : ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ ನಿರ್ಮಾಣ ಮಾಡುತ್ತೇವೆ ಎಂದು  ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಕೊಪ್ಪಳದಲ್ಲಿ ಬಿಜೆಪಿ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಸುದ್ದಿಗಾರರ ಜೊತೆ ಸಿಎಂ ಮಾತನಾಡಿದ್ದು,  ನಮ್ಮ ಸರ್ಕಾರ ಹೇಳಿಕೆಗೆ ಬದ್ದವಾಗಿದೆ, ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ ನಿರ್ಮಾಣ ಮಾಡುತ್ತಿದೆ ಎಂದು ಹೇಳಿದ್ದಾರೆ. ಅದೇ ರೀತಿ 5 ಲಕ್ಷಕ್ಕೂ ಹೆಚ್ಚು ಯುವಕ ಯುವತಿಯರುಗೆ ಉದ್ಯೋಗ ಕೊಡಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.  ಅಂಜನಾದ್ರಿ ಬೆಟ್ಟದ ರಸ್ತೆಗಳ ಅಭಿವೃದ್ದಿಗೆ ಸರ್ಕಾರ ಬದ್ದವಾಗಿದೆ. … Continue reading BREAKING NEWS : ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ ನಿರ್ಮಾಣ : ಸಿಎಂ ಬೊಮ್ಮಾಯಿ ಘೋಷಣೆ |Basavaraj Bommai