ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಸಚಿವ ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು : ದೇಶದಲ್ಲಿ ಆರೋಗ್ಯ ಸೇವೆಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ನಮ್ಮ ಕಾಂಗ್ರೆಸ್‌ ಸರ್ಕಾರ ಈಗ ಮಕ್ಕಳಿಗಾಗಿ 450 ಹಾಸಿಗೆಯುಳ್ಳ ಬೃಹತ್‌, ಅತ್ಯಾಧುನಿಕ ಹಾಗೂ ಸುಸಜ್ಜಿತ ಆಸ್ಪತ್ರೆಯನ್ನು ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ನಿರ್ಮಾಣ ಮಾಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ನೂತನ ಆಸ್ಪತ್ರೆ ಲೋಕಾರ್ಪಣೆ ಮಾಡಿದ ನಂತರ ಭಾಷಣ ಮಾಡಿದ ಸಚಿವ ಡಾ. ಪಾಟೀಲ್‌, ಮಕ್ಕಳಿಗೆ ಉತ್ತರ … Continue reading ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಸಚಿವ ಶರಣಪ್ರಕಾಶ್‌ ಪಾಟೀಲ್‌