ಸಾಗರದಲ್ಲಿ ‘ಹೈಟೆಕ್ ಸಬ್ ರಿಜಿಸ್ಟ್ರಾರ್ ಕಚೇರಿ’ ನಿರ್ಮಾಣ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಸಬ್ ರಿಜಿಸ್ಟ್ರಾರ್ (ಉಪ ನೋಂದಣಾಧಿಕಾರಿ) ಕಚೇರಿಯನ್ನು ಸುಸಜ್ಜಿತವಾಗಿ ನಿರ್ಮಿಸಲು ಅಗತ್ಯ ಅನುದಾನ ಮಂಜೂರು ಮಾಡಿಸಲಾಗುವುದು. ಇದರೊಂದಿಗೆ, ಬಾಡಿಗೆ ಕಟ್ಟಡಗಳಲ್ಲಿ ಚದುರಿಹೋಗಿರುವ ವಿವಿಧ ಸರ್ಕಾರಿ ಕಚೇರಿಗಳನ್ನು ತಾಲ್ಲೂಕು ಕಚೇರಿಯ ‘ಒಂದೇ ಸೂರಿನಡಿ’ ತರಲಾಗುವುದು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಕಚೇರಿ ಆವರಣದಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ನಿರ್ಮಾಣಕ್ಕೆ ಉದ್ದೇಶಿಸಿರುವ ಸ್ಥಳ ಪರಿಶೀಲನೆ ನಡೆಸಿದ ನಂತರ ಅವರು ಮಾಧ್ಯಮಗಳೊಂದಿಗೆ … Continue reading ಸಾಗರದಲ್ಲಿ ‘ಹೈಟೆಕ್ ಸಬ್ ರಿಜಿಸ್ಟ್ರಾರ್ ಕಚೇರಿ’ ನಿರ್ಮಾಣ: ಶಾಸಕ ಗೋಪಾಲಕೃಷ್ಣ ಬೇಳೂರು