BIGG NEWS: ಉತ್ತರಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ; ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉತ್ತರಕನ್ನಡ: ಜಿಲ್ಲೆಯಲ್ಲಿ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲ ಎಂಬ ಮಾತು ಕೇಳಿಬಂದಿತ್ತು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಒಂದೇ ದಿನದಲ್ಲಿ ನಿರ್ಧಾರ ಮಾಡುವುದು ಕಷ್ಟವಾಗುತ್ತದೆ. ಆದರೆ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಾಣ ಮಾಡೇ ಮಾಡುತ್ತೇವೆ ಎಂದಿದ್ದಾರೆ. BIGG NEWS : `ವಲಸೆ ಕಾರ್ಮಿಕರಿಗೆ’ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 7 ಕಡೆ `ಟ್ರಾನ್ಸಿಟ್ ಮನೆ’ಗಳ ನಿರ್ಮಾಣ ನಗರದಲ್ಲಿ ಮಾತನಾಡಿದ ಅವರು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ … Continue reading BIGG NEWS: ಉತ್ತರಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ; ಸಚಿವ ಕೋಟ ಶ್ರೀನಿವಾಸ ಪೂಜಾರಿ