ಬೆಂಗಳೂರಲ್ಲಿ ಹವಾನಿಯಂತ್ರಿತ ‘ಪಾಲಿಕೆ ಬಜಾರ್’ ನಿರ್ಮಾಣ: ವಿಷೇತೆಗಳೇನು ಗೊತ್ತಾ?

ಬೆಂಗಳೂರು: ದಕ್ಷಿಣ ಭಾರತದ ಮೊದಲ ಹವಾನಿಯಂತ್ರಿತ ಪಾಲಿಕೆ ಬಜಾರ್‌ ಬೆಂಗಳೂರಿನಲ್ಲಿ ನಿರ್ಮಾಣಗೊಂಡಿದೆ. ವಿಜಯನಗರ ಬಸ್‌ ಹಾಗೂ ಮೆಟ್ರೋ ನಿಲ್ದಾಣಗಳ ಬಳಿ ಸ್ಥಾಪಿಸಲಾಗಿದ್ದು, ಬೀದಿ ಬದಿ ವ್ಯಾಪಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಿಜಯನಗರ ಬಸ್/ಮೇಟ್ರೊ ನಿಲ್ದಾಣದ ಬಳಿ ಕರ್ನಾಟಕ ಸರ್ಕಾರದ ಮುಖ್ಯ ಮಂತ್ರಿಗಳ ನಗರೋತ್ಥಾನ ಯೋಜನೆಯಲ್ಲಿ ಹವಾನಿಯಂತ್ರಿತ ಮಾರುಕಟ್ಟೆಯನ್ನು ನಿರ್ಮಿಸಲಾಗಿರುತ್ತದೆ. ಹವಾನಿಯಂತ್ರಿತ ಮಾರುಕಟ್ಟೆಯಾದ “ಪಾಲಿಕೆ ಬಜಾರ್” ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮ ಹವಾನಿಯಂತ್ರಿತ ಮಾರುಕಟ್ಟೆ ಎಂಬ ಹೆಗ್ಗಳಿಕೆಯನ್ನು ಹೊಂದಿರುತ್ತದೆ. … Continue reading ಬೆಂಗಳೂರಲ್ಲಿ ಹವಾನಿಯಂತ್ರಿತ ‘ಪಾಲಿಕೆ ಬಜಾರ್’ ನಿರ್ಮಾಣ: ವಿಷೇತೆಗಳೇನು ಗೊತ್ತಾ?