BIGG NEWS : ಕೊಪ್ಪಳದ ಜನತೆಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : ಸರ್ಕಾರದಿಂದ ಏರ್ ಪೋರ್ಟ್ , ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

ಕೊಪ್ಪಳ : ಕೊಪ್ಪಳದಲ್ಲಿ ಹೊಸದಾಗಿ ಏರ್ಪೋರ್ಟ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದರು. ಇಂದು ಕೊಪ್ಪಳದಲ್ಲಿ ಬಿಜೆಪಿ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಕೊಪ್ಪಳದಲ್ಲಿ ಹೊಸದಾಗಿ ಏರ್ಪೋರ್ಟ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದರು. ಅಂಜನಾದ್ರಿ ಕ್ಷೇತ್ರ ಅಭಿವೃದ್ಧಿಗೆ 140 ಕೋಟಿ ಅನುದಾನ ನೀಡಿದ್ದೇವೆ. ಅಂಜನಾದ್ರಿ ಬೆಟ್ಟದ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಇಂದು ಕೊಪ್ಪಳದಲ್ಲಿ ಬಿಜೆಪಿ … Continue reading BIGG NEWS : ಕೊಪ್ಪಳದ ಜನತೆಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : ಸರ್ಕಾರದಿಂದ ಏರ್ ಪೋರ್ಟ್ , ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ