ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಬರೀ 45 ದಿನಗಳಲ್ಲಿ ಬಂದ ಹಣವೆಷ್ಟು ಗೊತ್ತೇ…? ಇಲ್ಲಿದೆ ಮಾಹಿತಿ…

ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಸಾವಿರಾರು ಅತಿಥಿಗಳ ಸಮ್ಮುಖದಲ್ಲಿ ರಾಮಲಲ್ಲಾನ ಮಹಾಭಿಷೇಕ, ಪ್ರಾಣ ಪ್ರತಿಷ್ಠಾ ಸಮಾರಂಭ ಅಯೋಧ್ಯೆಯಲ್ಲಿ ನಡೆಯಿತು. ಈ ನಡುವೆ ದೇವಾಲಯ ಹಾಗೂ ಅದರ ನಿರ್ಮಾಣದ ಕುರಿತ ಕೆರಲು ಅಚ್ಚರಿ ಸಂಗತಿಗಳು ಹೊರಬೀಳುತ್ತಿವೆ. ಅಂತೆಯೇ ರಾಮಮಂದಿರ ನಿರ್ಮಾಣಕ್ಕೆ ಬರೀ 45ದಿನಗಳಲ್ಲಿ ಬಂದ ಹಣದ ಮಾಹಿತಿ ದೊರಕಿದೆ. ಅಯೋಧ್ಯಾ ರಾಮ ಮಂದಿರ ಕುರಿತು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ ಬಳಿಕ ಮಂದಿರ ನಿರ್ಮಾಣದ ಕಾರ್ಯ ತಕ್ಷಣ ಆರಂಭವಾಯಿತು. ಇದಕ್ಕೆ ಸರ್ಕಾರ ತಾನು ಒಂದು ರೂಪಾಯಿ … Continue reading ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಬರೀ 45 ದಿನಗಳಲ್ಲಿ ಬಂದ ಹಣವೆಷ್ಟು ಗೊತ್ತೇ…? ಇಲ್ಲಿದೆ ಮಾಹಿತಿ…