GOOD NEWS: ರಾಜ್ಯದ 5 ಕಡೆ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಆರಂಭ: ಡಾ. ಶರಣ ಪ್ರಕಾಶ್ ಪಾಟೀಲ್

ಬೆಳಗಾವಿ: ಕ್ಯಾನ್ಸರ್ ರೋಗಕ್ಕೆ ತುತ್ತಾದವರು ಚಿಕಿತ್ಸೆಗಾಗಿ ಸದಾ ಬೆಂಗಳೂರಿಗೆ ಬರುವುದನ್ನು ತಪ್ಪಿಸಲು ರಾಜ್ಯದ ಐದು ಕಡೆ ಕ್ಯಾನ್ಸರ್ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಎಲ್ಲ ರೀತಿಯ ಸೌಲಭ್ಯಗಳನ್ನು ಹೊಂದಿರುವ ಈ ಆಸ್ಪತ್ರೆಗಳ ಕಾರ್ಯಾರಂಭಕ್ಕೆ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. ವಿಧಾನಪರಿಷತ್ತಿನಲ್ಲಿ ಸೋಮವಾರ ನಡೆದ ಕಲಾಪದಲ್ಲಿ ಸದಸ್ಯ ಎಂ.ನಾಗರಾಜ್ ಪ್ರಶ್ನೆಗೆ ಉತ್ತರಿಸಿದ ಸಚಿವರು, … Continue reading GOOD NEWS: ರಾಜ್ಯದ 5 ಕಡೆ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಆರಂಭ: ಡಾ. ಶರಣ ಪ್ರಕಾಶ್ ಪಾಟೀಲ್