ಮೆಟ್ರೋ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ನಿರ್ಮಾಣ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: 130 ಕಿ.ಮೀ. ಮೇಲ್ಸೇತುವೆಗಳು, ನೂತನ ಮೆಟ್ರೋ ಮಾರ್ಗಗಳು ಹೋಗುವ ಕಡೆ ಡಬಲ್‌ ಡೆಕ್ಕರ್‌ಗಳ ನಿರ್ಮಾಣ ಮಾಡಲಾಗುವುದು. ಈಗಾಗಲೇ 7 ಕಿ.ಮೀ. ಡಬಲ್‌ ಡೆಕ್ಕರ್‌ ನಿರ್ಮಾಣ ಮಾಡಲಾಗಿದ್ದು, 37 ಕಿ.ಮೀ. ಡಬಲ್‌ ಡೆಕ್ಕರ್‌ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಶೀಘ್ರದಲ್ಲೇ ಇದಕ್ಕೂ ಟೆಂಡರ್‌ ಪ್ರಕ್ರಿಯೆ ಅಂತಿಮಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. 130 ಕಿ.ಮೀ. ಮೇಲ್ಸೇತುವೆಗಳು, ನೂತನ ಮೆಟ್ರೋ ಮಾರ್ಗಗಳು ಹೋಗುವ ಕಡೆ ಡಬಲ್‌ ಡೆಕ್ಕರ್‌ಗಳ ನಿರ್ಮಾಣ ಮಾಡಲಾಗುವುದು. ಈಗಾಗಲೇ 7 ಕಿ.ಮೀ. ಡಬಲ್‌ ಡೆಕ್ಕರ್‌ … Continue reading ಮೆಟ್ರೋ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ನಿರ್ಮಾಣ: ಡಿಸಿಎಂ ಡಿ.ಕೆ ಶಿವಕುಮಾರ್