GOOD NEWS: ಬೆಂಗಳೂರಿನ ‘ವಿಕ್ಟೋರಿಯಾ ಆಸ್ಪತ್ರೆ’ಯಲ್ಲಿ ಅಂಗಾಂಗ ಸಾಗಾಣೆಯ ಅನುಕೂಲಕ್ಕಾಗಿ ‘ಹೆಲಿಪ್ಯಾಡ್ ನಿರ್ಮಾಣ’

ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಂಗಾಂಗ ಸಾಗಾಣೆಯ ಅನುಕೂಲಕ್ಕಾಗಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಸರ್ಕಾರ ಕ್ರಮವಹಿಸಿದೆ. ಈ ಮೂಲಕ ಅಂಗಾಂಗ ದಾನಿಗಳಿಗೆ, ಅಂಗಾಂಗ ನೆರವಿರೋರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅಪಘಾತ ಮತ್ತು ತುರ್ತು ಆರೈಕೆ ಕೇಂದ್ರವನ್ನು ಹೊಂದಿರುವ ವಿಕ್ಟೋರಿಯಾ ಆಸ್ಪತ್ರೆ, ಗ್ಯಾಸ್ಟ್ರೋ ಎಂಟರಾಲಜಿ ಸಂಸ್ಥೆ ಮತ್ತು ಮೂತ್ರಶಾಸ್ತ್ರ ಅಂಗಾಂಗ ಕಸಿ ಸಂಸ್ಥೆ, ಮಿಂಟೋ ಆಸ್ಪತ್ರೆಯಲ್ಲಿ ಪ್ರಾದೇಶಿಕ ನೇತ್ರಶಾಸ್ತ್ರ ಸಂಸ್ಥೆ ಮತ್ತು ಸ್ಕಿನ್ ಬ್ಯಾಂಕ್ – ಹೀಗೆ ಎಲ್ಲವನ್ನೂ ಹೊಂದಿರುವ ಆಸ್ಪತ್ರೆಗಳ ಪೈಕಿ ನಮ್ಮ ವಿಕ್ಟೋರಿಯಾ ಆಸ್ಪತ್ರೆ ದಕ್ಷಿಣ ಭಾರತದ … Continue reading GOOD NEWS: ಬೆಂಗಳೂರಿನ ‘ವಿಕ್ಟೋರಿಯಾ ಆಸ್ಪತ್ರೆ’ಯಲ್ಲಿ ಅಂಗಾಂಗ ಸಾಗಾಣೆಯ ಅನುಕೂಲಕ್ಕಾಗಿ ‘ಹೆಲಿಪ್ಯಾಡ್ ನಿರ್ಮಾಣ’