BIGG NEWS: ರಾಮದೇವರಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ವಿಚಾರ; ಅಧಿಕೃತವಾಗಿ ಪ್ರಸ್ತಾವನೆ ಸಲ್ಲಿಸುವಂತೆ ಡಿಸಿಗೆ ಸೂಚನೆ

ರಾಮನಗರ: ರಾಮನಗರದ ರಾಮದೇವರಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಮಮಂದಿರ ನಿರ್ಮಾಣಕ್ಕೆ ಅಧಿಕೃತವಾಗಿ ಪ್ರಸ್ತಾವನೆ ಸಲ್ಲಿಸುವಂತೆ ರಾಮನಗರ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. BREAKING NEWS: ಗುತ್ತಿಗೆದಾರ ಸಂತೋಪ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ; ಈಶ್ವರಪ್ಪಗೆ ಮತ್ತೆ ಸಂಕಷ್ಟ   ಮಂದಿರ ಅಭಿವೃದ್ಧಿ ಸಮಿತಿ ರಚಿಸಿ, ಸೂಕ್ತ ಪ್ರಸ್ತಾವನೆ ಸಲ್ಲಿಸಲು ರಾಮನಗರ ಡಿಸಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್​ಗೆ ಸೂಚನೆ ನೀಡಲಾಗಿದೆ. ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಂದ ರಾಮನಗರ ಡಿಸಿಗೆ ಪತ್ರ ಬಂದಿದೆ.ರಾಮದೇವರಬೆಟ್ಟದಲ್ಲಿ ರಾಮಮಂದಿರ ಸಂಬಂಧ … Continue reading BIGG NEWS: ರಾಮದೇವರಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ವಿಚಾರ; ಅಧಿಕೃತವಾಗಿ ಪ್ರಸ್ತಾವನೆ ಸಲ್ಲಿಸುವಂತೆ ಡಿಸಿಗೆ ಸೂಚನೆ