‘ಶರಾವತಿ ಪಂಪ್ಡ್ ಸ್ಟೋರೇಜ್’ ನಿರ್ಮಾಣವು ‘ಬಿಜೆಪಿ ಸರ್ಕಾರ’ದ ತೀರ್ಮಾನ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಸಂಬಂಧ ಪ್ರತಿಭಟನೆ ನಡೆಸಲು ಎಲ್ಲರಿಗೂ ಅವಕಾಶವಿದೆ. ಆದರೇ ಹಿಂದಿನ ಸರ್ಕಾರದ ಅವಧಿಯಲ್ಲೇ ಈ ಯೋಜನೆ ಬಗ್ಗೆ ತೀರ್ಮಾನಿಸಲಾಗಿತ್ತು. ಈ ಯೋಜನೆಯಿಂದ ಏನು ಪರಿಣಾಮ ಆಗುತ್ತದೆ ಎಂಬುದು ಯಾರೂ ಹೇಳುತ್ತಿಲ್ಲ. ಬಿಜೆಪಿಯವರು ಹಣ ಹೊಡೆಯುವ ಯೋಜನೆ ಇದಾಗಿತ್ತು. ಆದರೇ ಅವರೇ ಈಗ ಇದರ ವಿರುದ್ಧ ಮಾತನಾಡುತ್ತಿದ್ದಾರೆ ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ನಿಲ್ಲಿಸುವುದಾದರೇ ಬಿಜೆಪಿಯವರು ನಿಲ್ಲಿಸಲಿ … Continue reading ‘ಶರಾವತಿ ಪಂಪ್ಡ್ ಸ್ಟೋರೇಜ್’ ನಿರ್ಮಾಣವು ‘ಬಿಜೆಪಿ ಸರ್ಕಾರ’ದ ತೀರ್ಮಾನ: ಶಾಸಕ ಗೋಪಾಲಕೃಷ್ಣ ಬೇಳೂರು