ಮದ್ದೂರು ನಗರದ ವೃತ್ತಗಳಲ್ಲಿ ಪ್ರತಿಮೆಗಳ ನಿರ್ಮಾಣ: ಶಿಲ್ಪಿ ಅರುಣ್ ಯೋಗಿರಾಜ್ ಜೊತೆ ಸ್ಥಳ ಪರಿಶೀಲನೆ ನಡೆಸಿದ ಶಾಸಕ ಉದಯ್

ಮಂಡ್ಯ : ಮದ್ದೂರು ನಗರದ ಪೇಟೆ ಬೀದಿಯನ್ನು 80 ಅಡಿಗೆ ಅಗಲೀಕರಣ ಮಾಡುವ ಸಂಬಂಧ ರಸ್ತೆ ಕಾಮಗಾರಿಯೂ ಸರ್ಕಾರದ ಮಟ್ಟದಲ್ಲಿ ಅಂತಿಮ ಘಟ್ಟ ತಲುಪಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಗುವ ಸಾಧ್ಯತೆ ಇದೆ. ಹೀಗಾಗಿ ರಸ್ತೆಯ ವಿವಿಧ ಸ್ಥಳಗಳಲ್ಲಿ ಪ್ರಮುಖ ವೃತ್ತಗಳನ್ನು ನಿರ್ಮಿಸಿ ದೇಶದ ಮಹಾನ್ ನಾಯಕರ ಪುತ್ತಳಿ ನಿರ್ಮಿಸಲು ಶಾಸಕ ಕೆ.ಎಂ.ಉದಯ್ ಖ್ಯಾತ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ಅವರ ಜೊತೆ ಶನಿವಾರ ಸ್ಥಳ ಪರಿಶೀಲನೆ ನಡೆಸಿದರು. ಮದ್ದೂರು ನಗರದ ಕೊಪ್ಪ ವೃತ್ತ, … Continue reading ಮದ್ದೂರು ನಗರದ ವೃತ್ತಗಳಲ್ಲಿ ಪ್ರತಿಮೆಗಳ ನಿರ್ಮಾಣ: ಶಿಲ್ಪಿ ಅರುಣ್ ಯೋಗಿರಾಜ್ ಜೊತೆ ಸ್ಥಳ ಪರಿಶೀಲನೆ ನಡೆಸಿದ ಶಾಸಕ ಉದಯ್