ಕೊಪ್ಪಳದಲ್ಲಿ ಶೀಘ್ರವೇ ‘ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಸಿಎಂ ಬೊಮ್ಮಾಯಿ ಘೋಷಣೆ
ಕೊಪ್ಪಳ : ಶೀಘ್ರವೇ ಕೊಪ್ಪಳದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಹೇಳಿದ್ದಾರೆ. ಇಂದು ಕೊಪ್ಪಳದಲ್ಲಿ ಬಿಜೆಪಿ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಶೀಘ್ರವೇ ಕೊಪ್ಪಳದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ, ಶೀಘ್ರವೇ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು. ರಾಜ್ಯದ 5 ಲಕ್ಷಕ್ಕೂ ಹೆಚ್ಚು ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ, … Continue reading ಕೊಪ್ಪಳದಲ್ಲಿ ಶೀಘ್ರವೇ ‘ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಸಿಎಂ ಬೊಮ್ಮಾಯಿ ಘೋಷಣೆ
Copy and paste this URL into your WordPress site to embed
Copy and paste this code into your site to embed