ಪ್ರತಿ ಜಿಲ್ಲೆಯಲ್ಲಿ ಸೂಪರ್‌ ಸ್ಪೆಷಾಲಿಟಿ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಆರೋಗ್ಯಭಾಗ್ಯವನ್ನು ಹೆಚ್ಚಿಸಲು ಸಂಕಲ್ಪ ತೊಟ್ಟಿರುವ ನಮ್ಮ ಸರ್ಕಾರ ಮುಂದಿನ 3 ವರ್ಷದೊಳಗೆ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ಚಿಕಿತ್ಸಾ ಆಸ್ಪತ್ರೆಯನ್ನು ನಿರ್ಮಾಣ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಘೋಷಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು. ಕರ್ನಾಟಕವನ್ನು … Continue reading ಪ್ರತಿ ಜಿಲ್ಲೆಯಲ್ಲಿ ಸೂಪರ್‌ ಸ್ಪೆಷಾಲಿಟಿ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌