ಬೆಂಗಳೂರು : “ಬೆಂಗಳೂರು ನಗರದ ಹಿತಕ್ಕೆ ನಾವು ಕೈಗೊಂಡಿರುವ ಅನೇಕ ತೀರ್ಮಾನಗಳ ಬಗ್ಗೆ ವಿರೋಧ ಪಕ್ಷದವರು ಟೀಕೆ ಮಾಡಬಹುದು, ಮಾಡಲಿ. ಆದರೆ ಮುಂದಿನ ಐದು ವರ್ಷಗಳ ನಂತರ ಡಿ.ಕೆ. ಶಿವಕುಮಾರ್ ಅವರು ಉತ್ತಮ ನಿರ್ಧಾರ ಕೈಗೊಂಡರು ಎಂದು ಹೇಳುತ್ತಾರೆ. ನನಗೆ ಅಷ್ಟೇ ಸಾಕು. ಈಗ ನಾನು ಬೇರೆಯವರಿಗೆ ಒಪ್ಪಿಸಲು ಆಗದೇ ಇರಬಹು, ಆದರೆ ಸಮಯ ಬಂದಾಗ ಅವರು ಒಪ್ಪುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿರೋಧ ಪಕ್ಷಗಳ ನಾಯಕರಿಗೆ ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ವಿಚಾರವಾಗಿ … Continue reading ಬೆಂಗಳೂರಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಟನಲ್, ಬಫರ್, ಡಬಲ್ ಡೆಕ್ಕರ್ ರಸ್ತೆ, ಎಲಿವೇಟೆಡ್ ಕಾರಿಡಾರ್ ನಿರ್ಮಾಣ: ಡಿಕೆಶಿ
Copy and paste this URL into your WordPress site to embed
Copy and paste this code into your site to embed