BIG NEWS: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ದಿವಾಳಿ: ಭ್ರಷ್ಟಾಚಾರ, ಸೋರಿಕೆ ತಡೆಗಟ್ಟಿ, ಮಂಡಳಿ ಉಳಿಸಿ ಎಂದು ಬೃಹತ್ ಪ್ರತಿಭಟನೆ

ಬೆಂಗಳೂರು: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಪ್ರತಿ ವರ್ಷ 2000 ಸಾವಿರ ಕೋಟಿ ರೂಗಿಂತ ಹೆಚ್ಚು ಹಣ ಖರ್ಚು ಮಾಡಲು ಅನುಮೋದನೆ ನೀಡಲಾಗಿದೆ. ಇದರಿಂದಾಗಿ ಭಾರಿ ಕಮಿಷನ್‌ ವ್ಯವಹಾರ ಹೆಚ್ಚಾಗುತ್ತಿದೆ. ಹೀಗಾಗಿ ಮಂಡಳಿಯನ್ನು ದಿವಾಳಿ ಅಂಚಿಗೆ ಕೊಂಡೊಯ್ಯುವ ಪ್ರಯತ್ನವನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ ಸಂಘ ಕಟ್ಟಡ ಕಾರ್ಮಿಕ ಮಂಡಳಿ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. BIGG NEWS: ಬೆಂಗಳೂರುನ Airport ನಲ್ಲಿ ಇಬ್ಬರು ಸೇನಾಧಿಕಾರಿಗಳಿಂದ ಗಲಾಟೆ; … Continue reading BIG NEWS: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ದಿವಾಳಿ: ಭ್ರಷ್ಟಾಚಾರ, ಸೋರಿಕೆ ತಡೆಗಟ್ಟಿ, ಮಂಡಳಿ ಉಳಿಸಿ ಎಂದು ಬೃಹತ್ ಪ್ರತಿಭಟನೆ