ಓಲಾ ಎಲೆಕ್ಟ್ರಿಕ್ ಕಂಪನಿಗೆ ದಂಡ ವಿಧಿಸಿ ಮತ್ತು ಪರಿಹಾರ ನೀಡಲು ಗ್ರಾಹಕರ ಆಯೋಗ ಆದೇಶ

ಧಾರವಾಡ: ಹುಬ್ಬಳ್ಳಿಯ ಕೆಶ್ವಾಪೂರದ ನಿವಾಸಿಯಾದ ಮೇಘಾ ದೇಶಪಾಂಡೆಯವರು ಎದುರುದಾರ ಓಲಾ ಎಲೆಕ್ಟ್ರಿಕ್ ಕಂಪನಿಯವರ ಸ್ಕೂಟರ್‍ನ್ನು ರೂ.1,62,010 ಪಾವತಿಸಿ ಖರೀದಿಸಿದ್ದರು. ಖರೀದಿಸಿದ ಮರು ದಿನವೇ ಅವರ ಸ್ಕೂಟರ ಮೇಲೆ ಕೆಲವೊಂದು ಮಾರ್ಕಗಳು ಮೂಡಿದ್ದವು ಅದನ್ನು ಎದುರುದಾರರಿಗೆ ತಿಳಿಸಿದಾಗ ಅವರು ಅದನ್ನು ಸರಿಪಡಿಸುವುದಾಗಿ ಹೇಳಿದರೂ ಅದನ್ನು ಸರಿಪಡಿಸಿ ಕೊಟ್ಟಿರಲಿಲ್ಲ. ಅಲ್ಲದೇ ವಾಹನ ಕೇಲವ 20-30 ಕಿ.ಮಿ. ನಂತರ ನಡು ರಸ್ತೆಯಲ್ಲಿ ಬಂದ್ ಬಿಳ್ಳುತ್ತಿತ್ತು ಮತ್ತು ವಾಹನದ ಆಯಿಲ್ ಸೋರುವಿಕೆಯೂ ಕಂಡು ಬಂದಿತು. ಈ ವಿಷಯವನ್ನು ಎದುರುದಾರರಿಗೆ ತಿಳಿಸಿದಾಗ ಅವರು ಅದರ … Continue reading ಓಲಾ ಎಲೆಕ್ಟ್ರಿಕ್ ಕಂಪನಿಗೆ ದಂಡ ವಿಧಿಸಿ ಮತ್ತು ಪರಿಹಾರ ನೀಡಲು ಗ್ರಾಹಕರ ಆಯೋಗ ಆದೇಶ