ಕೊನೇ ಮೈಲಿ ವಿತರಣೆಯಲ್ಲಿ ಇವಿ ವಾಹನಗಳ ಬಳಕೆಗೆ ಬೆಂಗಳೂರು, ಧಾರವಾಡದ ಗ್ರಾಹಕರ ಒತ್ತು; ಸಮೀಕ್ಷೆಯಲ್ಲಿ ಬಹಿರಂಗ
ಬೆಂಗಳೂರು : ಬೆಂಗಳೂರು ಹಾಗೂ ಧಾರವಾಡದ ನಿವಾಸಿಗಳು ಪರಿಸರದ ಬಗ್ಗೆ ಕಾಳಜಿ ವ್ಯಕ್ತಪಡಿಸುತ್ತಿರುವುದು ಇತ್ತೀಚಿನ ಸಮೀಕ್ಷೆಯಲ್ಲಿ ಸ್ಪಷ್ಟವಾಗಿದೆ. ಅವರು ಕೊನೇ ಮೈಲಿ ವಿತರಣಾ ವ್ಯವಸ್ಥೆ ವಿಚಾರಕ್ಕೆ ಬಂದಾಗ ಬ್ಯಾಟರಿ ಚಾಲಿತ ವಾಹನಗಳನ್ನು ಹೆಚ್ಚು ಆಯ್ಕೆ ಮಾಡಿಕೊಳ್ಳಬೇಕು ಎಂಬ ಅಭಿಪ್ರಾಯಕ್ಕೆ ಬದ್ಧರಾಗಿದ್ದಾರೆ. ಸಮೀಕ್ಷೆಯ ಪ್ರಕಾರ, ಶೇಕಡಾ 80.1ರಷ್ಟು ಮಂದಿ ಪರಿಸರಕ್ಕೆ ವಿಷಕಾರಿ ಅನಿಲ ಹೊರಸೂಸುವುದನ್ನು ತಪ್ಪಿಸುವ ನಿಟ್ಟಿನಲ್ಲಿ ತಮ್ಮ ಬದ್ಧತೆ ಪ್ರದರ್ಶಿಸಿದ್ದಾರೆ. ಎರಡೂ ನಗರಗಳಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ ಶೇಕಡಾ 96ರಷ್ಟು ಮಂದಿ ಕೊನೇ ಮೈಲಿ ಸಾರಿಗೆಯಾಗಿ ಎಲೆಕ್ಟ್ರಿಕ್ … Continue reading ಕೊನೇ ಮೈಲಿ ವಿತರಣೆಯಲ್ಲಿ ಇವಿ ವಾಹನಗಳ ಬಳಕೆಗೆ ಬೆಂಗಳೂರು, ಧಾರವಾಡದ ಗ್ರಾಹಕರ ಒತ್ತು; ಸಮೀಕ್ಷೆಯಲ್ಲಿ ಬಹಿರಂಗ
Copy and paste this URL into your WordPress site to embed
Copy and paste this code into your site to embed