Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಧಾರವಾಡ ಜಿಲ್ಲೆಯ 24 ಗ್ರಾ.ಪಂ ಕಚೇರಿ ಮೇಲೆ ಲೋಕಾಯುಕ್ತ ದಾಳಿ : ದಾಖಲೆ ಪರಿಶೀಲನೆ 

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

BREAKING : ಸರ್ಕಾರಡದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ರಾಹಕರೇ ಗಮನಿಸಿ : ` LPG ಗ್ಯಾಸ್ ಸಿಲಿಂಡರ್’ ಡೆಲಿವರಿಗೆ ಹೆಚ್ಚಿನ ಹಣ ಕೇಳಿದರೆ ಇಲ್ಲಿ ದೂರು ನೀಡಿ.!
KARNATAKA

ಗ್ರಾಹಕರೇ ಗಮನಿಸಿ : ` LPG ಗ್ಯಾಸ್ ಸಿಲಿಂಡರ್’ ಡೆಲಿವರಿಗೆ ಹೆಚ್ಚಿನ ಹಣ ಕೇಳಿದರೆ ಇಲ್ಲಿ ದೂರು ನೀಡಿ.!

By kannadanewsnow57

ನವೆಂಬರ್-2025 ರ ಮಾಹೆಯಲ್ಲಿ ಅಡುಗೆ ಅನಿಲದ ಸಿಲಿಂಡರನ್ನು ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಗ್ರಾಹಕರು ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ. ಬಿಲ್ಲಿನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ತಿಳಿಸಿದೆ.

ಗ್ಯಾಸ್ ಏಜೆನ್ಸಿಗಳು ಗೃಹ ಬಳಕೆಯ ಅನಿಲ ಸಿಲಿಂಡರನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರಿಗೆ ಸರಬರಾಜು ಮಾಡತಕ್ಕದ್ದು, ಯಾವುದೇ ಕಾರಣಕ್ಕಾಗಿಯೂ ಅನಿಲ ಸಿಲಿಂಡರನ್ನು ರಸ್ತೆ ಬದಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಮೈದಾನಗಳಲ್ಲಿ ಇಟ್ಟು ಮಾರಾಟ ಮಾಡತಕ್ಕದ್ದಲ್ಲ. ಸರ್ಕಾರದ ಆದೇಶದಲ್ಲಿ Up to 5.00 kms free (no charges), Beyond 5 kms for every round trip km- Rs.1.60 per cylinder (Rs. One Rupee sixty paise only) ಗೃಹ ಉಪಯೋಗಿ ಗ್ಯಾಸ್ ಸಿಲಿಂಡರ್ ಗೆ ನಾಗರಿಕ ತಿದ್ದುಪಡಿಯಲ್ಲಿ ನಿಗಧಿಪಡಿಸಿರುವಂತೆ ಸಿಲಿಂಡರನ್ನು ಮನೆಗೆ ತಲುಪಿಸುವ ಸಂದರ್ಭದಲ್ಲಿ ಯಾವುದೇ ಡೆಲಿವರಿ ಹುಡುಗ ಬಿಲ್ಲಿನಲ್ಲಿ ನಮೂದಿಸಿದ ಮೊತ್ತಕ್ಕಿಂತ ಹೆಚ್ಚಿನ ಹಣ ಕೇಳಿದಲ್ಲಿ, ಜಂಟಿ ನಿರ್ದೇಶಕರ ಕಚೇರಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಹಾಸನ ಕಾರ್ಯಾಲಯಕ್ಕೆ ಹಾಗೂ ಕಛೇರಿಯ ದೂರವಾಣಿ ಸಂಖ್ಯೆ 08172-268229 ಮತ್ತು ಆಯಾ ತಾಲ್ಲೂಕಿನ ತಹಶೀಲ್ದಾರರ ಕಚೇರಿಯ ಆಹಾರ ಶಾಖೆಗೆ ದೂರು ಸಲ್ಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Consumers take note: If you are charged a high price for the delivery of an LPG gas cylinder file a complaint here!
Share. Facebook Twitter LinkedIn WhatsApp Email

Related Posts

BREAKING : ಧಾರವಾಡ ಜಿಲ್ಲೆಯ 24 ಗ್ರಾ.ಪಂ ಕಚೇರಿ ಮೇಲೆ ಲೋಕಾಯುಕ್ತ ದಾಳಿ : ದಾಖಲೆ ಪರಿಶೀಲನೆ 

2 Mins Read

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

1 Min Read

BREAKING : ಸರ್ಕಾರಡದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

1 Min Read
Recent News

BREAKING : ಧಾರವಾಡ ಜಿಲ್ಲೆಯ 24 ಗ್ರಾ.ಪಂ ಕಚೇರಿ ಮೇಲೆ ಲೋಕಾಯುಕ್ತ ದಾಳಿ : ದಾಖಲೆ ಪರಿಶೀಲನೆ 

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

BREAKING : ಸರ್ಕಾರಡದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಭೀತಿ ಹಿನ್ನೆಲೆ : ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್!

State News
KARNATAKA

BREAKING : ಧಾರವಾಡ ಜಿಲ್ಲೆಯ 24 ಗ್ರಾ.ಪಂ ಕಚೇರಿ ಮೇಲೆ ಲೋಕಾಯುಕ್ತ ದಾಳಿ : ದಾಖಲೆ ಪರಿಶೀಲನೆ 

By ಸುರೇಶ್‌ KARNATAKA 2 Mins Read

ಧಾರವಾಡ: ಜಿಲ್ಲೆಯ ಗ್ರಾಮೀಣ ಭಾಗದ ಆಡಳಿತ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕಲು ಲೋಕಾಯುಕ್ತ ಅಧಿಕಾರಿಗಳು ಇಂದು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ.…

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

BREAKING : ಸರ್ಕಾರಡದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಭೀತಿ ಹಿನ್ನೆಲೆ : ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.