ನ್ಯಾಯಾಂಗ ನಿಂದನೆ: ವಿಜಯ್ ಮಲ್ಯ ಬಗ್ಗೆ ಇಂದು ಮಹತ್ವದ ತೀರ್ಪು ಪ್ರಕಟಿಸಲಿರುವ ಸುಪ್ರಿಂಕೋರ್ಟ್ | Vijay Mallya
ನವದೆಹಲಿ: ವಿಜಯ್ ಮಲ್ಯ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಶಿಕ್ಷೆಯ ಪ್ರಮಾಣ ಕುರಿತು ಸುಪ್ರೀಂ ಕೋರ್ಟ್ ಸೋಮವಾರ (ಇಂದು) ತನ್ನ ತೀರ್ಪನ್ನು ಪ್ರಕಟಿಸಲಿದೆ. ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಮತ್ತು ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಅವರನ್ನೊಳಗೊಂಡ ಪೀಠವು ಮಾರ್ಚ್ 10 ರಂದು ಮಲ್ಯ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಶಿಕ್ಷೆಯ ಪ್ರಮಾಣದ ಬಗ್ಗೆ ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಕಿಂಗ್ ಫಿಷರ್ ಏರ್ ಲೈನ್ಸ್ ಗೆ ಸೇರಿದ 9,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಬ್ಯಾಂಕ್ ಸಾಲ … Continue reading ನ್ಯಾಯಾಂಗ ನಿಂದನೆ: ವಿಜಯ್ ಮಲ್ಯ ಬಗ್ಗೆ ಇಂದು ಮಹತ್ವದ ತೀರ್ಪು ಪ್ರಕಟಿಸಲಿರುವ ಸುಪ್ರಿಂಕೋರ್ಟ್ | Vijay Mallya
Copy and paste this URL into your WordPress site to embed
Copy and paste this code into your site to embed