ಸಾಗರದ ‘ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ದ ಹಾಲಿ ಸಮಿತಿ ವಿರುದ್ಧ ‘ನ್ಯಾಯಾಂಗ ನಿಂದನೆ’ ಅರ್ಜಿ

ಶಿವಮೊಗ್ಗ: ಕೋರ್ಟ್ ಆದೇಶ ಉಲ್ಲಂಘನೆ ಮಾಡಿ, ಚುನಾವಣೆ ನಡೆಸದೇ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಹಾಲಿ ಸಮಿತಿಯು ಚುನಾವಣೆ ಈವರೆಗೆ ನಡೆಸಿಲ್ಲ. ಹೀಗಾಗಿ ನ್ಯಾಯಾಂಗ ನಿಂದನೆ ಅರ್ಜಿಯನ್ನು ಕೋರ್ಟ್ ಗೆ ಸಲ್ಲಿಸಲಾಗಿದೆ ಎಂದು ಶ್ರೀ ಮಾರಿಕಾಂಬ ಹಿತರಕ್ಷಣಾ ಸಮಿತಿಯ ಎಂ.ಡಿ ಆನಂದ್ ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಮೂರು ತಿಂಗಳ ಒಳಗಾಗಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಚುನಾವಣೆ ನಡೆಸಿ ನೂತನ ಸಮಿತಿಗೆ … Continue reading ಸಾಗರದ ‘ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ದ ಹಾಲಿ ಸಮಿತಿ ವಿರುದ್ಧ ‘ನ್ಯಾಯಾಂಗ ನಿಂದನೆ’ ಅರ್ಜಿ