ಸಿಕಂದರಾಬಾದ್ – ಮೈಸೂರು – ಸಿಕಂದರಾಬಾದ್ ವಿಶೇಷ ರೈಲುಗಳ ಸಂಚಾರದ ಮುಂದುವರಿಕೆ
ಮೈಸೂರು: ದಸರಾ, ದೀಪಾವಳಿ ಮತ್ತು ಚಟ್ ಹಬ್ಬದ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಸರಿದೂಗಿಸಲು, ದಕ್ಷಿಣ ಮಧ್ಯ ರೈಲ್ವೆಯು ರೈಲು ಸಂಖ್ಯೆ 07033/07034 ಸಿಕಂದರಾಬಾದ್ – ಮೈಸೂರು – ಸಿಕಂದರಾಬಾದ್ ವಿಶೇಷ ರೈಲುಗಳ ಸಂಚಾರವನ್ನು ಈ ಮೊದಲಿನ ಸಮಯ, ನಿಲ್ದಾಣಗಳು ಮತ್ತು ಬೋಗಿ ವಿನ್ಯಾಸದಲ್ಲೇ ಮುಂದುವರಿಸುವುದಾಗಿ ಪ್ರಕಟಿಸಿದೆ. ರೈಲು ಸಂಖ್ಯೆ. 07033 ಸಿಕಂದರಾಬಾದ್ – ಮೈಸೂರು ವಿಶೇಷ ರೈಲು 01.09.2025 ರಿಂದ 31.10.2025 ರವರೆಗೆ, ಸೋಮವಾರ ಮತ್ತು ಶುಕ್ರವಾರಗಳಲ್ಲಿ ಒಟ್ಟು 17 ಟ್ರಿಪ್ ಗಳನ್ನು ಓಡುತ್ತದೆ. ಆದರೆ, 29.09.2025ರಂದು ಸಿಕಂದರಾಬಾದ್ … Continue reading ಸಿಕಂದರಾಬಾದ್ – ಮೈಸೂರು – ಸಿಕಂದರಾಬಾದ್ ವಿಶೇಷ ರೈಲುಗಳ ಸಂಚಾರದ ಮುಂದುವರಿಕೆ
Copy and paste this URL into your WordPress site to embed
Copy and paste this code into your site to embed