ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣಾ ಪ್ರಕ್ರಿಯೆ ಮುಂದುವರೆಸಿ: ಡಿಆರ್ ಗೆ ಮನವಿ

ಶಿವಮೊಗ್ಗ: ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಹೈಕೋರ್ಟ್ ನೀಡಿದ್ದಂತ ತಡೆಯಾಜ್ಞೆಯನ್ನು ತೆರವುಗೊಳಿಸಲಾಗಿತ್ತು. ಈ ಹಿನ್ನಲೆಯಲ್ಲಿ ಶೀಘ್ರವೇ ಚುನಾವಣಾ ಪ್ರಕ್ರಿಯೆ ಮುಂದುವರೆಸಿ, ಚುನಾವಣಾ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸುವಂತೆ ಮಾರಿಕಾಂಬ ಹಿತರಕ್ಷಣಾ ಸಮಿತಿಯ ಸದಸ್ಯರು ಡಿಆರ್ ಭೇಟಿಯಾಗಿ ಮನವಿ ಮಾಡಿದರು. ಇಂದು ಶಿವಮೊಗ್ಗದ ಡಿಆರ್ ಕಚೇರಿಗೆ ಭೇಟಿ ಮಾಡಿದಂತ ಮಾರಿಕಾಂಬ ಹಿತರಕ್ಷಣಾ ಸಮಿತಿಯ ಸಂಚಾಲಕ ಎಂ.ಡಿ ಆನಂದ್ ಮತ್ತು ಸಮಿತಿಯ ಸದಸ್ಯರು, ಹೈಕೋರ್ಟ್ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ನೀಡಿದ್ದಂತ ತಡೆಯಾಜ್ಞೆಯನ್ನು ತೆರವುಗೊಳಿಸಲಾಗಿದೆ. ಹೀಗಾಗಿ ಚುನಾವಣೆ ಮುಂದೂಡಿಕೆ … Continue reading ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣಾ ಪ್ರಕ್ರಿಯೆ ಮುಂದುವರೆಸಿ: ಡಿಆರ್ ಗೆ ಮನವಿ