ಬೆಂಗಳೂರಲ್ಲಿ ಮುಂದುವರಿದ ಬೀದಿ ನಾಯಗಳ ಅಟ್ಟಹಾಸ: ಇಬ್ಬರು ವಿದ್ಯಾರ್ಧಿನಿಯರ ಮೇಲೆ ದಾಳಿ

ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳ ಅಟ್ಟಹಾಸ ಮುಂದುವರೆದಿದೆ. ಕಾಲೇಜು ವಿದ್ಯಾರ್ಥಿನಿಯರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಇಬ್ಬರಿಗೆ ಗಾಯಗೊಳಿಸಿವೆ. ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರ ಎಂಬುದಾಗಿ ಹೇಳಲಾಗುತ್ತಿದೆ. ಬೆಂಗಳೂರಿನ ಡಾ.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಅಟ್ಟ ಹಾಸ ಮೆರೆದಿದ್ದಾವೆ. ಬೆಂಗಳೂರು ವಿವಿಯ ಆವರಣದಲ್ಲಿ ಡಾ.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯವಿದೆ. ಡಾ.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿವಿಯಲ್ಲಿ 3ನೇ ಸೆಮಿಸ್ಟರ್ ವ್ಯಾಸಂಗವನ್ನು ವಿದ್ಯಾರ್ಥಿನಿಯರು ಮಾಡುತ್ತಿದ್ದರು. ಇಂತಹ … Continue reading ಬೆಂಗಳೂರಲ್ಲಿ ಮುಂದುವರಿದ ಬೀದಿ ನಾಯಗಳ ಅಟ್ಟಹಾಸ: ಇಬ್ಬರು ವಿದ್ಯಾರ್ಧಿನಿಯರ ಮೇಲೆ ದಾಳಿ